ಇಂಪಾಲ್-ದಿಲ್ಲಿ ಏರ್ ಏಶ್ಯ ವಿಮಾನ: ನವಜಾತ ಶಿಶುವಿನ ಮೃತ ದೇಹ ಪತ್ತೆ
Team Udayavani, Jul 25, 2018, 7:08 PM IST
ಹೊಸದಿಲ್ಲಿ : ಏರ್ ಏಶ್ಯ ವಿಮಾನದಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆಯಾಗಿರುವುದು ವರದಿಯಾಗಿದೆ.
ದಿಲ್ಲಿಗೆ ಹೋಗಲಿದ್ದ ಏರ್ ಏಶ್ಯದ ಈ ವಿಮಾನ ಗುವಾಹಟಿ ಮಾರ್ಗವಾಗಿ ಇಂಫಾಲ್ನಿಂದ ಬರುತ್ತಿತ್ತು ಎಂದು ತಿಳಿದು ಬಂದಿದೆ.
ದಿಲ್ಲಿ ಪೊಲೀಸರು ಮತ್ತು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಪ್ರಕರಣದ ಸಂಬಂಧ ತನಿಖೆ ಆರಂಭಿಸಿದ್ದಾರೆ.
ನವಜಾತ ಶಿಶುವಿನ ಮೃತ ದೇಹ ಕಂಡು ಬಂದ ಇದೇ ವಿಮಾನದಲ್ಲಿ ಅದರ ಜೈವಿಕ ತಾಯಿ ಕೂಡ ಪ್ರಯಾಣಿಸುತ್ತಿದ್ದು ಆಕೆಯನ್ನು ಇನ್ನೂ ಗುರುತಿಸಲಾಗಿಲ್ಲ.
ಹೆಚ್ಚಿನ ವಿವರಗಳನ್ನು ಕಾಯಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ