ಪಶ್ಚಿಮ ಬಂಗಾಳ ಇನ್ನು ಬಾಂಗ್ಲಾ
Team Udayavani, Jul 27, 2018, 6:00 AM IST
ಕೋಲ್ಕತಾ: ಪಶ್ಚಿಮ ಬಂಗಾಳ ರಾಜ್ಯದ ಹೆಸರನ್ನು “ಬಾಂಗ್ಲಾ’ ಎಂದು ಬದಲಿಸುವ ಪ್ರಸ್ತಾವನೆಗೆ ಅಲ್ಲಿನ ವಿಧಾನಸಭೆಯಲ್ಲಿ ಸರ್ವಪಕ್ಷಗಳ ಸಮ್ಮತಿ ದೊರಕಿದೆ. ಅದನ್ನು ಕೇಂದ್ರದ ಅನುಮತಿಗಾಗಿ ಕಳುಹಿಸಿಕೊಡಲಾಗಿದೆ. 1999ರಲ್ಲೇ ಆಗ ಪಶ್ಚಿಮ ಬಂಗಾಳವನ್ನು ಆಳುತ್ತಿದ್ದ ಎಡಪಕ್ಷ ರಾಜ್ಯದ ಹೆಸರು ಬದಲಿಸುವ ಪ್ರಸ್ತಾವನೆ ಮುಂದಿಟ್ಟಿತ್ತು. ಕಾರಣಾಂತರಗಳಿಂದ ಅದು ಕಾರ್ಯಗತ ವಾಗಿರಲಿಲ್ಲ. ಎರಡು ವರ್ಷಗಳ ಹಿಂದೆ, ಟಿಎಂಸಿ ಸರಕಾರ ಮೂರು ಭಾಷೆಗಳಲ್ಲಿ ರಾಜ್ಯ ಹೆಸರನ್ನು ಮೂರು ರೀತಿ ಸಂಬೋ ಧಿಸುವ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಿತ್ತು.
ಬಂಗಾಳಿ ಭಾಷೆಯಲ್ಲಿ “ಬಾಂಗ್ಲಾ’ ಎಂದೂ, ಹಿಂದಿಯಲ್ಲಿ “ಬೆಂಗಾಲ್’ ಎಂದೂ, ಇಂಗ್ಲೀಷ್ನಲ್ಲಿ “ಬೆಂಗಾಲ್’ ಎಂದೂ ಸಂಬೋಧಿಸಬೇಕೆಂದು ಸಲ್ಲಿಸಲಾಗಿದ್ದು ಪ್ರಸ್ತಾವನೆಗೆ ಕೇಂದ್ರ ಅಸಮ್ಮತಿ ವ್ಯಕ್ತಪಡಿಸಿತ್ತಲ್ಲದೆ, ಒಂದೇ ಪದ ಸೂಚಿಸುವಂತೆ ಸಲಹೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ