ಬಯೋ ಟಾಯ್ಲೆಟ್ ಇದ್ದರೂ ರೈಲಲ್ಲಿ ಇರುತ್ತೆ ಕಟ್ಟಿದ ಮಗ್
Team Udayavani, Jul 31, 2018, 6:00 AM IST
ಹೊಸದಿಲ್ಲಿ: ಬೋಗಿಗಳಲ್ಲಿ ಪ್ರಯಾಣಿಕರಿಗಾಗಿ 2 ಲಕ್ಷ ಬಯೋ ಶೌಚಾಲಯ ಅಳವಡಿಸಲು ರೈಲ್ವೆ ಸಚಿವಾಲಯ ಮುಂದಾಗಿದೆಯಾದರೂ, ಹಳೆಯ ಶೌಚಾಲಯ ವ್ಯವಸ್ಥೆಯಲ್ಲಿ ಇರುವ ಚೈನ್ ಮೂಲಕ ಕಟ್ಟಲಾಗಿರುವ ಲೋಹದ ಮಗ್ ಅನ್ನು ಬದಲಾಯಿಸದೇ ಇರಲು ನಿರ್ಧರಿಸಲಾಗಿದೆ.
ಬಯೋ ಶೌಚಾಲಯವನ್ನು ಅಳವಡಿಸಲಾಗುತ್ತಿದ್ದರೂ, ಅವುಗಳೂ ಕಳವಾಗುವ ಸಾಧ್ಯತೆ ಇದೆ. ಹೀಗಾಗಿ, ಚೈನ್ ಮೂಲಕ ಕಟ್ಟಲಾಗಿರುವ ಮಗ್ ಇರಲಿದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಅಧಿಕಾರಿ ಹೇಳಿದ್ದಾಗಿ “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ. 2017-18ನೇ ಸಾಲಿನಲ್ಲಿ ರೈಲ್ವೆ ಪೊಲೀಸರು ವಶಪಡಿಸಿಕೊಂಡ 2.97 ಕೋಟಿ ರೂ. ಮೊತ್ತದ ಸೊತ್ತಿನಲ್ಲಿ ಲೋಹದ ಮಗ್ಗಳು ಸೇರಿದ್ದವು. 2018-19ನೇ ಸಾಲಿನಲ್ಲಿ ರೈಲ್ವೆ ಇಲಾಖೆ 80 ಸಾವಿರ ಬಯೋ ಶೌಚಾಲಯ ಅಳವಡಿಸಲು ಮುಂದಾಗಿದೆ. ಇದುವರೆಗೆ 1,25,000 ಜೈವಿಕ ಶೌಚಾಲಯ ಅಳವಡಿಸಲಾಗಿದೆ. ಮಾರ್ಚ್ ವರೆಗೆ 55 ಸಾವಿರ ಕೋಚ್ಗಳ ಪೈಕಿ 34,500 ಕೋಚ್ಗಳಿಗೆ ಹೊಸ ವ್ಯವಸ್ಥೆ ಅಳವಡಿಸಲಾಗಿದೆ ಎಂದಿದ್ದಾರೆ ಆ ಅಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ