ಹೆಂಡತಿ ಜತೆ ಜಗಳ:ಪತಿಯಿಂದ ಫೇಸ್‌ ಬುಕ್‌ ಲೈವ್‌ ಸ್ಟ್ರೀಮ್‌ ಆತ್ಮಹತ್ಯೆ


Team Udayavani, Aug 1, 2018, 11:35 AM IST

facebook1-700.jpg

ಗುರುಗ್ರಾಮ, ಉತ್ತರ ಪ್ರದೇಶ : 28ರ ಹರೆಯದ ಅಮಿತ್‌ ಎಂಬ ವ್ಯಕ್ತಿಯೋರ್ವ ಹೆಂಡತಿಯೊಂದಿಗಿನ ಜಗಳದ ಪರಾಕಾಷ್ಠೆಯಲ್ಲಿ ತನ್ನ ಮನೆಯ ಸೀಲಿಂಗ್‌ ಫ್ಯಾನಿಗೆ ನೇಣುಬಿಗಿದು ಫೇಸ್‌ ಬುಕ್‌ ನಲ್ಲಿ ಲೈವ್‌ ಸ್ಟ್ರೀಮ್‌ ಮಾಡುತ್ತಾ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. 

ಆತ್ಮಹತ್ಯೆ ಮಾಡಿಕೊಂಡಿರುವ ಅಮಿತ್‌ ಮೂಲತಃ ಪಟೌಡಿಯ ಸಮೀಪದ ಹೈಲಿ ಮಂಡಿ ಎಂಬ ಪ್ರದೇಶದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. 

ಅಮಿತ್‌ಗೆ ಮೊನ್ನೆ ಸೋಮವಾರ ಪತ್ನಿ ಪ್ರೀತಿ ಜತೆಗೆ ಮಾತಿನ ಜಗಳ ಉಂಟಾಗಿತ್ತು. ಜಗಳದ ಪರಾಕಾಷ್ಠೆಯಲ್ಲಿ ಪ್ರೀತಿ ಮನೆ ಬಿಟ್ಟು ಹೋದಳು. ತೀವ್ರ ನಿರಾಶನಾದ ಅಮಿತ್‌ ಫೇಸ್‌ ಬುಕ್‌ ನಲ್ಲಿ ಲೈವ್‌ ಸ್ಟ್ರೀಮ್‌ ಮಾಡುತ್ತಾ ಮನೆಯ ಸೀಲಿಂಗ್‌ ಫಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಎಂದು ಪೊಲೀಸರು ತಿಳಿಸಿದ್ದಾರೆ. 

ಅಮಿತ್‌ ಕಳೆದ ಕೆಲ ತಿಂಗಳಿಂದ ಮನೋ ಕ್ಲೇಷಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆಯುತ್ತಿದ್ದ. ಆತನ ಮೃತ ದೇಹವನ್ನು ಮನೆಯವರು ಪೊಲೀಸರಿಗೆ ಮಾಹಿತಿ ನೀಡದೆ ಸುಟ್ಟರು. ಪೊಲೀಸರೀಗ ಸಂಶಯಾಸ್ಪದ ಸಾವಿನ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.