ಖಾನ್ ಪ್ರಮಾಣ ಸರಳ; ವಿದೇಶೀ ಗಣ್ಯರಿಲ್ಲ
Team Udayavani, Aug 3, 2018, 6:00 AM IST
ಚಂಡೀಗಢ/ಇಸ್ಲಾಮಾಬಾದ್: ಪಾಕಿಸ್ಥಾನದ ನಿಯೋಜಿತ ಪ್ರಧಾನಿ ಇಮ್ರಾನ್ ಖಾನ್ರ ಆ.11ರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸರಳವಾಗಿ ನಡೆಯಲಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಯಾವುದೇ ರಾಷ್ಟ್ರದ ಸರ್ಕಾರಿ ಮುಖ್ಯಸ್ಥರಿಗೆ ಆಹ್ವಾನ ನೀಡದೇ ಇರಲು ನಿರ್ಧರಿಸಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆ ಹೇಳಿದೆ. ಈಗಾಗಲೇ ನಟ-ನಿರ್ಮಾಪಕ ಅಮೀರ್ ಖಾನ್, ಮಾಜಿ ಕ್ರಿಕೆಟಿಗರಾದ ಸುನೀಲ್ ಗವಾಸ್ಕರ್, ಕಪಿಲ್ ದೇವ್ಗೆ ಆಹ್ವಾನ ನೀಡಲಾಗಿದೆ. ಆದರೆ ತಮಗೆ ಆಹ್ವಾನ ತಲುಪಿಯೇ ಇಲ್ಲವೆಂದಿದ್ದಾರೆ ಅಮೀರ್ ಖಾನ್.
ಗ್ರೀಕ್ ದೇವತೆ: ಇದೇ ವೇಳೆ ಪಂಜಾಬ್ ಸಚಿವ ನವ್ಜೋತ್ ಸಿಂಗ್ ಸಿಧು, ಇಮ್ರಾನ್ ಖಾನ್ ಅವರನ್ನು ನಾನು ಮೊದಲಿಗೆ ನೋಡಿದಾಗ ಗ್ರೀಕ್ ದೇವತೆಯಂತೆ ಕಂಡಿದ್ದರು. ಅವರಿಂದ ಭಾರತ-ಪಾಕ್ ಸಂಬಂಧದಲ್ಲಿ ಹೊಸ ಬೆಳಕು ಮೂಡಲಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ