ಹೊಸ ಸಾರ್ವಕಾಲಿಕ ದಾಖಲೆ ಮಟ್ಟ ತಲುಪಿ ಕೆಳಗಿಳಿದ ಮುಂಬಯಿ ಶೇರು


Team Udayavani, Aug 7, 2018, 5:17 PM IST

sensex-anxiety-700.jpg

ಮುಂಬಯಿ : ಇಂದು ಮಂಗಳವಾರ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 185 ಅಂಕಗಳ ಏರಿಕೆಯನ್ನು ಸಾಧಿಸಿ ಹೊಸ ಸಾರ್ವಕಾಲಿಕ ದಾಖಲೆಯ ಮಟ್ಟವಾಗಿ 37,876.87 ಅಂಕ  ತಲುಪಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌  ಅನಂತರದಲ್ಲಿ ನಾಟಕೀಯ ಕುಸಿತ ಕಂಡು ದಿನದ ವಹಿವಾಟನ್ನು 26.09 ಅಂಕಗಳ ನಷ್ಟದೊಂದಿಗೆ 37,665.80 ಅಂಕಗಳ ಮಟ್ಟದಲ್ಲಿ  ಕೊನೆಗೊಳಿಸಿತು. 

ಹಾಗಿದ್ದರೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 2.40 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು ದಿನದ ವಹಿವಾಟನ್ನು ಹೊಸ ಸಾರ್ವಕಾಲಿಕ ದಾಖಲೆಯ 11,389.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ವಹಿವಾಟುದಾರರು ಮತ್ತು ಹೂಡಿಕೆದಾರರು ಇಂದು ಲಾಭನಗದೀಕರಣಕ್ಕೆ ಆದ್ಯತೆ ನೀಡಿದ ಪರಿಣಾಮವಾಗಿ ಸೆನ್ಸೆಕ್ಸ್‌ ಮತ್ತು ನಿಫ್ಟಿ ತಮ್ಮ ದಾಖಲೆಯ ಮಟ್ಟದಿಂದ ಕೆಳಗಿಳಿದವು. 

ಟಾಪ್‌ ಲೂಸರ್‌ ಪಟ್ಟಿ ಸೇರಿದ ಅದಾನಿ ಪೋರ್ಟ್‌, ಕೋಲ್‌ ಇಂಡಿಯಾ, ಎಸ್‌ಬಿಐ, ಒಎನ್‌ಜಿಸಿ, ಸನ್‌ ಫಾರ್ಮಾ, ಟಾಟಾ ಮೋಟರ್‌, ಭಾರ್ತಿ ಏರ್‌ ಟೆಲ್‌, ಎಕ್ಸಿಸ್‌ ಬ್ಯಾಂಕ್‌, ಮಹೀಂದ್ರ, ಆರ್‌ಐಎಲ್‌, ಐಸಿಐಸಿಐ ಬ್ಯಾಂಕ್‌, ಟಿಸಿಎಸ್‌, ಎಚ್‌ ಡಿ ಎಫ್ ಸಿ, ಐಟಿಸಿ ಮೊದಲಾದ ಕಂಪೆನಿಗಳ ಶೇರುಗಳು ಶೇ.6.49ರಷ್ಟು ಕುಸಿದವು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,875 ಶೇರುಗಳು ವಹಿವಾಟಿಗೆ ಒಳಪಟ್ಟವು; 1,255 ಶೇರುಗಳು ಮುನ್ನಡೆ ಕಂಡವು; 1,471 ಶೇರುಗಳು ಹಿನ್ನಡೆಗೆ ಗುರಿಯಾದವು; 149 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.