ಆರೆಸ್ಸೆಸ್ ನೋಡಿ ಶಿಸ್ತು ಕಲಿಯಿರಿ ಎಂದ ಕಾಂಗ್ರೆಸ್ ನಾಯಕ
Team Udayavani, Aug 8, 2018, 7:50 AM IST
ಭೋಪಾಲ್: ‘ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಶಿಸ್ತು ನೋಡಿ ಕಲಿಯಿರಿ’. ಹೀಗೆಂದು ಹೇಳಿದ್ದು ಕಾಂಗ್ರೆಸ್ ನ ನಾಯಕ, ಮಧ್ಯಪ್ರದೇಶ ಉಸ್ತುವಾರಿ ದೀಪಕ್ ಬಬಾರಿಯಾ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿಗಾಗಿ ನಡೆಸಿದ ವರ್ತನೆಯ ಬಗ್ಗೆ ಕಿಡಿ ಕಾರಿದ ಅವರು, ನಾಯಕತ್ವ, ಅದಕ್ಕೆ ಬೇಕಾದ ಶಿಸ್ತು ಬೆಳೆಸಿಕೊಳ್ಳುವುದನ್ನು RSS ನೋಡಿ ಕಲಿತುಕೊಳ್ಳಿ ಎಂದು ಹೇಳಿದ್ದಾರೆ. ಇದು ಸುದ್ದಿಯಾಗುತ್ತಲೇ, ಬಬಾರಿಯಾ, ತಮ್ಮಿಂದಾದ ಪ್ರಮಾದದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಉದಾಹರಿಸಲಷ್ಟೇ RSS ಎಂದು ಹೇಳಿದ್ದೇನೆಯೇ ಹೊರತು, ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಈ ಹೇಳಿಕೆಗೆ ಮಹತ್ವವನ್ನೂ ಕೊಡಬೇಕಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ