ಪತ್ರ ಬರೆದಿದ್ದು ಪ್ರಧಾನಿಗೆ, ತಲುಪಿದ್ದು ನಟನಿಗೆ 


Team Udayavani, Aug 8, 2018, 4:48 AM IST

55.jpg

ಒಂದೇ ಹೆಸರಿನ ಇಬ್ಬರು ಪ್ರಸಿದ್ಧ ವ್ಯಕ್ತಿಗಳು ಇದ್ದರೆ ಗೊಂದಲ, ಗಲಿಬಿಲಿಗಳು ಸಾಮಾನ್ಯ. ಇಂತಹ ಗೊಂದಲವೊಂದನ್ನು ಬಾಲಿವುಡ್‌ ನಟ ಇಮ್ರಾನ್‌ ಖಾನ್‌ ಇನ್‌ಸ್ಟಾಗ್ರಾಂ ಮೂಲಕ ಬಹಿರಂಗಪಡಿಸಿದ್ದಾರೆ. ವ್ಯಕ್ತಿಯೊಬ್ಬರು ಬರೆದಿರುವ ಪತ್ರವನ್ನು ಅವರು ಪೋಸ್ಟ್‌ ಮಾಡಿದ್ದಾರೆ. ವಿಶೇಷವೇನೆಂದರೆ ಈ ಪತ್ರ ನಿಜವಾಗಿ ತಲುಪಬೇಕಿದ್ದದ್ದು ಪಾಕಿಸ್ತಾನದ ನಿಯೋಜಿತ ಪ್ರಧಾನಿ ಇಮ್ರಾನ್‌ ಖಾನ್‌ಗೆ.

ಇಮ್ರಾನ್‌ ಖಾನ್‌ರ ಅಭಿಮಾನಿಯೊಬ್ಬರು ಅವರ ತಂಡದಲ್ಲಿ ತಮ್ಮನ್ನು ಸೇರಿಸಿಕೊಳ್ಳುವ ನಿವೇದನೆ ಯನ್ನು ಪತ್ರದಲ್ಲಿ ಮಾಡಿದ್ದಾರೆ. ಆದರೆ ಇದು ಬಂದು ತಲುಪಿಸುವುದು ಭಾರತೀಯ ನಟನಿಗೆ. ಈ ಫೋಸ್ಟ್‌ಗೆ ಹಾಸ್ಯಭರಿತ ಒಕ್ಕಣೆ ನೀಡಿರುವ ಅವರು, “ನಾನು ಯಾವುದೇ ಕರ್ತವ್ಯ ಕರೆಯನ್ನೂ ನಿರಾಕರಿಸುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಒಂದು ಕರಡನ್ನು ಸಿದ್ಧಪಡಿಸುತ್ತೇನೆ,ಅದರ ಕುರಿತು ಮಾಹಿತಿ ಹಂಚಿಕೊಳ್ಳುತ್ತೇನೆ’ ಎಂದಿದ್ದಾರೆ.
 

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.