ಆ.9ರಂದು ದಲಿತರಿಂದ ಭಾರತ್‌ ಬಂದ್‌; ಭಾಗವಹಿಸಬೇಡಿ: ಸರಕಾರ

Team Udayavani, Aug 8, 2018, 3:30 PM IST

dalit-protests1-700.jpg

ಹೊಸದಿಲ್ಲಿ : ಎಸ್‌ಸಿ/ಎಸ್‌ಟಿ ಕಾಯಿದೆಯನ್ನು ದುರ್ಬಲಗೊಳಿಸಿರುವ ಸುಪ್ರೀಂ ಕೋರ್ಟಿನ ತೀರ್ಪನ್ನು ಪ್ರತಿಭಟಿಸಲು ಇದೇ ಆಗಸ್ಟ್‌ 9ರಂದು ದಲಿತ ಸಂಘಟನೆಗಳು ಭಾರತ್‌ ಬಂದ್‌ ಗೆ ಕರೆ ನೀಡಿವೆ. 

ಆದರೆ ಜನರು ಈ ಬಂದ್‌ ನಲ್ಲಿ ಭಾಗವಹಿಸಬಾರದೆಂದು ಕೇಂದ್ರ ಸಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಸಚಿವ ರಾಮದಾಸ್‌ ಅಠಾವಳೆ ಕೋರಿದ್ದಾರೆ. 

ಎಸ್‌ಸಿ/ಎಸ್‌ಟಿ ಕಾಯಿದೆಯನ್ನು ಅದರ ಮೂಲ ರೂಪದಲ್ಲಿ ಉಳಿಸಬೇಕೆಂದು ಆಗ್ರಹಿಸಿ ಅಖೀಲ ಭಾರತ ಅಂಬೇಡ್ಕರ್‌ ಮಹಾಸಭಾ (ಎಐಎಎಂ) ಬ್ಯಾನರ್‌ ನಡಿ ದಲಿತ ಸಂಘಟನೆಗಳು ಆ.9ರ ಭಾರತ್‌ ಬಂದ್‌ ಗೆ ಕರೆ ನೀಡಿವೆ. 

ಎಸ್‌ಸಿ/ಎಸ್‌ಟಿ ಕಾಯಿದೆಯನ್ನು ಮೂಲ ರೂಪದಲ್ಲಿ ಪುನರ್‌ ಸ್ಥಾಪಿಸುವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಈಗಾಗಲೇ ಪಾಸಾಗಿದೆ ಎಂದು ಅಠಾವಳೆ ಹೇಳಿದ್ದಾರೆ. 

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.