ಭೂಕುಸಿತದ ಅಪಾಯದಿಂದ ಕುಟುಂಬ ರಕ್ಷಿಸಿದ ನಾಯಿ
Team Udayavani, Aug 13, 2018, 10:48 AM IST
“ಡಾಗ್ ಈಸ್ ಮ್ಯಾನ್ಸ್ ಬೆಸ್ಟ್ ಫ್ರೆಂಡ್’ ಎಂಬ ಮಾತಿನಂತೆ, ಭೂಕುಸಿತದಿಂದ ಇಡೀ ಮನೆಯೇ ಕುಸಿದುಬೀಳುವ ಹಂತದಲ್ಲಿ ಒಳಗಿದ್ದ ಕುಟುಂಬ ಸದಸ್ಯರನ್ನು ನಾಯಿಯೊಂದು ರಕ್ಷಿಸಿದೆ. ರಾತ್ರಿ ಎಲ್ಲರೂ ಮಲಗಿದ್ದಾಗ, ನಾಯಿ ಒಂದೇ ಸಮನೆ ಬೊಗಳಲಾರಂಭಿಸಿತು. ಆಗ ನಮಗೆ ಎಚ್ಚರವಾಯಿತಾದರೂ, ಸುಮ್ಮನಿದ್ದೆವು. ಆದರೆ, ನಾಯಿ ವಿಚಿತ್ರವಾದ ಶಬ್ದದಿಂದ ಬೊಗಳಿದಾಗ ನಾವೆಲ್ಲರೂ ಹೊರಗೆ ಬಂದೆವು. ನಾವು ಹೊರಗೆ ಕಾಲಿಡುತ್ತಿದ್ದಂತೆ, ಮನೆ ಕುಸಿದುಬಿತ್ತು. ನಾಯಿ ನಮ್ಮೆಲ್ಲರ ಪ್ರಾಣ ಉಳಿಸಿತು ಎಂದು ಮೋಹನನ್ ಎಂಬವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ