ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು
Team Udayavani, Aug 14, 2018, 6:00 AM IST
ಹೊಸದಿಲ್ಲಿ: ರಾಜ್ಯಸಭೆ ಚುನಾವಣೆಗೆ ಅಫಿಡವಿಟ್ ಸಲ್ಲಿಸುವಾಗ 25 ಕೋಟಿ ರೂ. ಮೌಲ್ಯದ ಸ್ವತ್ತು ವಿವರಗಳನ್ನು ನಮೂದಿಸಿಲ್ಲ ಎಂದು ಆರೋಪಿಸಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಹಿರಿಯ ಕಾಂಗ್ರೆಸ್ ನಾಯಕರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಇತರರು ಮುಖ್ಯ ಚುನಾವಣಾ ಆಯುಕ್ತ ಒ.ಪಿ.ರಾವತ್ರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದ್ದಾರೆ. ಶಾ ಭೂಮಿಯನ್ನು ಅಡವಿಟ್ಟು 25 ಕೋಟಿ ರೂ. ಸಾಲ ಪಡೆದಿದ್ದಾರೆ. ಆದರೆ ಅದನ್ನು ಅಫಿಡವಿಟ್ನಲ್ಲಿ ತೋರಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಆದರೆ ಇದು ಆಧಾರರಹಿತ ಆರೋಪ ಎಂದು ಬಿಜೆಪಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು