ರಾಹುಲ್ ಮದುವೆ ಆಗಿದೆಯಂತೆ!
Team Udayavani, Aug 15, 2018, 11:04 AM IST
ಹೈದರಾಬಾದ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈಗಾಗಲೇ ಮದುವೆ ಆಗಿದ್ದಾರಂತೆ! ಹೀಗೆಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ. 2 ದಿನಗಳ ಹೈದರಾಬಾದ್ ಭೇಟಿಯಲ್ಲಿದ್ದ ಅವರು ಮಂಗಳವಾರ ಸಂಪಾದಕರ ಜತೆ ನಡೆದ ಸಂವಾದ ದಲ್ಲಿ ಈ ವಿಚಾರ ಬಹಿರಂಗಪಡಿಸಿದ್ದಾರೆ. ಸಂವಾದದ ವೇಳೆ ಮದುವೆ ಕುರಿತು ಪ್ರಶ್ನಿಸಿದಾಗ ರಾಹುಲ್, “ನನಗೀಗಾಗಲೇ ಮದುವೆ ಆಗಿದೆ. ಕಾಂಗ್ರೆಸ್ ಪಕ್ಷವನ್ನೇ ನಾನು ವರಿಸಿದ್ದೇನೆ’ ಎಂದು ಹೇಳಿದ್ದಾರೆ.
ಇದೇ ವೇಳೆ, 2019ರ ಚುನಾವಣೆ ಬಳಿಕ ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲು ಸಾಧ್ಯವೇ ಇಲ್ಲ ಎಂದೂ ಹೇಳಿದ್ದಾರೆ. ಭಾರತೀಯ ಜನತಾ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 230 ಕ್ಷೇತ್ರಗಳನ್ನೂ ಗೆದ್ದುಕೊಳ್ಳಲು ಸಾಧ್ಯವೇ ಇಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ