ಸಾಲ ವಸೂಲಾತಿ ಪ್ರಮಾಣ ಹೆಚ್ಚಳ
Team Udayavani, Aug 19, 2018, 6:00 AM IST
ಹೊಸದಿಲ್ಲಿ: ಮರುಪಾವತಿಯಾಗದ ಸಾಲದ ವಿರುದ್ಧ ಬ್ಯಾಂಕ್ಗಳು ಕೈಗೊಳ್ಳುತ್ತಿರುವ ಕಠಿಣ ಕ್ರಮದಿಂದಾಗಿ ವಸೂಲಾತಿ ಪ್ರಮಾಣ ಹೆಚ್ಚಾಗಿದೆ. ಈ ವಿತ್ತವರ್ಷದ ಮೊದಲ ತ್ತೈಮಾಸಿಕದಲ್ಲೇ 36,500 ಕೋಟಿ ರೂ. ಮರುಪಾವತಿಯಾಗಿದ್ದು, ಇದು 2017-18ರ ಇಡೀ ವರ್ಷದಲ್ಲಿ ವಸೂಲಾತಿಯಾದ ಸಾಲದ ಅರ್ಧದಷ್ಟಾಗಿದೆ. ಕಳೆದ ವಿತ್ತ ವರ್ಷದಲ್ಲಿ 74,562 ಕೋಟಿ ರೂ. ಸಾಲ ವಸೂಲಾತಿಯಾಗಿತ್ತು. ಇದೇ ವೇಗದಲ್ಲಿ ವರ್ಷಪೂರ್ತಿ ಸಾಲ ವಸೂಲಾತಿ ಪ್ರಕ್ರಿಯೆ ನಡೆದರೆ, ಕಳೆದ ವರ್ಷಕ್ಕಿಂತ ದುಪ್ಪಟ್ಟು ಪ್ರಮಾಣದ ಸಾಲ ವಸೂಲಾಗಲಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ವಸೂಲಿ (8445 ಕೋಟಿ ರೂ.) ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಎಸ್ಬಿಐ (2426 ಕೋಟಿ ರೂ.) ಕೂಡ ಗುರಿಗಿಂತ ಹೆಚ್ಚಿನ ಸಾಲ ವಸೂಲಾತಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು