ಮೊಮೋಗೆ ಬಾಲಕ ಬಲಿ?
Team Udayavani, Aug 24, 2018, 8:35 AM IST
ಕೋಲ್ಕತ್ತಾ: ಪಶ್ಚಿಮ ಬಂಗಾಲದ ಕುರ್ಸೆಯಾಂಗ್ನಲ್ಲಿ 12 ವರ್ಷದ ಬಾಲಕನೊಬ್ಬ ಗೋಡೆಯಲ್ಲಿ ‘ನೇಣಿಗೆ ಶರಣಾದ ವ್ಯಕ್ತಿ’, ‘ಪಿಶಾಚಿಯ ಒಂದು ಕಣ್ಣು’ ಎಂದೆಲ್ಲ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಬಾಲಕ ‘ಮೊಮೋ ಚಾಲೆಂಜ್’ ಎಂಬ ಆನ್ಲೈನ್ ಆಟ ಆಡುತ್ತಿದ್ದ ಎಂಬ ಶಂಕೆ ಮೂಡಿದೆ. ಆತನ ತರಗತಿಯ ಮತ್ತೂಬ್ಬ ಹುಡುಗನೂ ಇದೇ ಆಟ ಆಡುತ್ತಿದ್ದದ್ದು ಗೊತ್ತಾದ ಕೂಡಲೇ ಎಚ್ಚರಿಕೆ ನೀಡಿ ಕಳುಹಿಸಲಾಗಿತ್ತು. ಉಳಿದ ವಿದ್ಯಾರ್ಥಿಗಳಿಗೂ ಸೈಬರ್ ಗೇಮ್ಗಳಿಂದ ದೂರವಿರುವಂತೆ ಸೂಚಿಸಲಾಗಿತ್ತು ಎಂದು ಶಿಕ್ಷಕಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?