ಥಾಣೆ : ಹಾಡುಹಗಲಲ್ಲೇ ಸೇಲ್ಸ್ ಮ್ಯಾನ್ನನ್ನು ಇರಿದು ಕೊಲೆ
Team Udayavani, Aug 27, 2018, 5:13 PM IST
ಥಾಣೆ, ಮಹಾರಾಷ್ಟ್ರ : ಥಾಣೆ ಜಿಲ್ಲೆಯ ಉಲ್ಲಾಸ್ನಗರದಲ್ಲಿ ಮೂವರು ದುಷ್ಕರ್ಮಿಗಳು 29 ವರ್ಷ ಪ್ರಾಯದ ಸೇಲ್ಸ್ ಮ್ಯಾನ್ ಒಬ್ಬರನ್ನು ಹಾಡುಹಗಲಲ್ಲೇ ಇರಿದು ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಆಜಾದ್ ನಗರ ಪ್ರದೇಶದಲ್ಲಿ ನಡೆದಿದೆ. ಚಂದ್ರಕಾಂತ್ ಮೋರೆ ಅವರು ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಾ ನಿಂತಿದ್ದ ವೇಳೆ ಅಲ್ಲಿಗೆ ಬಂದ ಮೂವರು ಚೂರಿಯಿಂದ ಮೋರೆ ಅವರನ್ನು ಇರಿದು ಕೊಂದರು.
ಯಾವುದೋ ಹಳೇ ವೈಷಮ್ಯವೇ ಈ ಕೊಲೆಗೆ ಕಾರಣವಿರಬೇಕೆಂದು ಶಂಕಿಸಿರುವ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್