ಆರ್ಟಿಐಗೂ ಜಿಎಸ್ಟಿ ಕೇಳಿದ ಮಧ್ಯಪ್ರದೇಶ ಸರ್ಕಾರಕ್ಕೆ ಸರ್ಕಾರ
Team Udayavani, Sep 3, 2018, 12:17 PM IST
ಭೋಪಾಲ್: ಮಧ್ಯಪ್ರದೇಶ ಸರ್ಕಾರಕ್ಕೆ ಆರ್ಟಿಐ ಅಡಿ ಅರ್ಜಿ ಸಲ್ಲಿಸಿ ಕೇಳಿದ ಮಾಹಿತಿಗೂ ಸರಕು ಮತ್ತು ಸೇವಾ ತೆರಿಗೆ ಪಾವತಿಸುವಂತೆ ಆರ್ಟಿಐ ಅರ್ಜಿದಾರರಿಗೆ ಸೂಚಿಸಲಾಗಿದೆ.
ರಿಯಲ್ ಎಸ್ಟೇಟ್ ನಿಯಂತ್ರಣಾ ಪ್ರಾಧಿಕಾರ ಕಚೇರಿ ನವೀಕರಣಕ್ಕೆ ಎಷ್ಟು ವೆಚ್ಚ ಮಾಡಲಾಗಿದೆ ಎಂದು ವಿವರ ಕೇಳಿ ಆರ್ಟಿಐ ಕಾರ್ಯಕರ್ತ ದುಬೆ ಅರ್ಜಿ ಸಲ್ಲಿಸಿದ್ದರು. ಅಚ್ಚರಿಯ ಸಂಗತಿಯೆಂದರೆ ಗೃಹ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮಂಡಳಿಯು ಶೇ. 9ರ ದರದಲ್ಲಿ ಜಿಎಸ್ಟಿ ಪಾವತಿ ಮಾಡುವಂತೆ ಸೂಚಿಸಿದೆ. ಈಗಾಗಲೇ ಆರ್ಟಿಐ ಅಡಿ ಸಲ್ಲಿಸಿದ ಅರ್ಜಿಗೆ ಜಿಎಸ್ಟಿ ವಿನಾಯಿತಿ ನೀಡಲಾಗಿದ್ದರೂ, ಮಂಡಳಿ ಈ ಆಗ್ರಹ ಮಾಡಿರುವುದು ಅಕ್ರಮ ಎಂದು ದುಬೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ