ಚೋಕ್ಸಿ ಬಳಿಯಿದ್ದ 41 ಅಕ್ರಮ ಸ್ವತ್ತುಗಳ ಜಪ್ತಿ
Team Udayavani, Sep 3, 2018, 3:17 PM IST
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 13 ಸಾವಿರ ಕೋಟಿ ರೂ. ಸಾಲ ಮರುಪಾವತಿ ಮಾಡದೇ ಮೋಸ ಮಾಡಿರುವ ಉದ್ಯಮಿ ಮೆಹುಲ್ ಚೋಕ್ಸಿಯ 41 ಸ್ವತ್ತುಗಳನ್ನು ಜಪ್ತಿ ಮಾಡಲಾಗಿದ್ದು, ಇವು ಅಕ್ರಮ ಸ್ವತ್ತುಗಳಾಗಿವೆ ಎಂದು ಹಣ ದುರ್ಬಳಕೆ ತಡೆ ಪ್ರಾಧಿಕಾರ ಹೇಳಿದೆ. 1,210 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಈಗಾಗಲೇ ಜಪ್ತಿ ಮಾಡಲಾಗಿವೆ.
ತನಿಖೆ ಮುಕ್ತಾಯವಾಗುವವರೆಗೂ ಜಾರಿ ನಿರ್ದೇಶನಾಲಯದ ವಶಕ್ಕೆ ಇವುಗಳನ್ನು ನೀಡಲು ಪ್ರಾಧಿಕಾರ ನಿರ್ಧರಿಸಿದೆ. 15 ಫ್ಲಾಟ್ಗಳು, 17 ಕಚೇರಿಗಳು, ನಾಲ್ಕು ಎಕರೆ ಫಾರ್ಮ್ ಹೌಸ್ ಹಾಗೂ 231 ಎಕರೆ ಭೂಮಿಯನ್ನು ಈಗಾಗಲೆ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್