ಅಡ್ಮಿಶನ್: ಆಧಾರ್ ಲಿಂಕ್ ಬೇಡ
Team Udayavani, Sep 6, 2018, 6:00 AM IST
ನವದೆಹಲಿ: ಆಧಾರ್ ಇಲ್ಲ ಎಂಬ ಕಾರಣಕ್ಕೆ ಶಾಲೆಯಲ್ಲಿ ವಿದ್ಯಾರ್ಥಿಗಳ ನೋಂದಣಿಗೆ ನಿರಾಕರಿಸಬಾರದು ಎಂದು ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಹೇಳಿದೆ. ಇದು ಶಾಲೆಗೆ ಅಡ್ಮಿಶನ್ ಪಡೆಯುವ ಮಕ್ಕಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಸದ್ಯ ಬಹುತೇಕ ಶಾಲೆಗಳಲ್ಲಿ ಆಧಾರ್ ಇಲ್ಲದೇ ಅಡ್ಮಿಶನ್ ಮಾಡಿಸಿಕೊಳ್ಳಲು ನಿರಾಕರಿಸ ಲಾಗುತ್ತಿರುವ ಆರೋಪಗಳು ಕೇಳಿಬರುತ್ತಿದ್ದವು. ಅಡ್ಮಿಶನ್ ನೀಡದೇ ಇರುವುದಕ್ಕೆ ಆಧಾರ್ನ ಕಾರಣಗಳನ್ನು ನೀಡುವುದು ಅಮಾನ್ಯ ಎಂದಿದೆ. ಆಧಾರ್ ನೋಂದಣಿ, ಅಪ್ಡೇಶನ್ಗಾಗಿ ಸಮೀಪದ ಬ್ಯಾಂಕ್, ಅಂಚೆ ಕಚೇರಿ, ಶಿಕ್ಷಣ ಇಲಾಖೆಯ ಜೊತೆಗೆ ಸಹಭಾಗಿತ್ವ ಸಾಧಿಸುವಂತೆಯೂ ಶಾಲೆಗಳಿಗೆ ಪ್ರಾಧಿಕಾರ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ