14 ದಿನ ಉಪವಾಸದ ಬಳಿಕ ಹಾರ್ದಿಕ್‌ ಪಟೇಲ್‌ ಆಸ್ಪತ್ರೆಗೆ ದಾಖಲು

Team Udayavani, Sep 7, 2018, 4:10 PM IST

hardik-fast1-700.jpg

ಅಹ್ಮದಾಬಾದ್‌ : ಪಾಟಿದಾರ್‌ ಸಮುದಾಯಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಕಳೆದ 14 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಾಟಿದಾರ್‌ ನಾಯಕ ಹಾರ್ದಿಕ್‌ ಪಟೇಲ್‌ ಅವರಿಂದು ಆಸ್ಪತ್ರೆಗೆ ದಾಖಲಾಗುವುದಕ್ಕೆ ಒಪ್ಪಿಗೆ ನೀಡಿದರೆಂದು ಅವರ ನಿಕಟವರ್ತಿ ತಿಳಿಸಿದ್ದಾರೆ.

ಕಳೆದ 14 ದಿನಗಳ ನಿರಶನದಿಂದ ತೀರ ಕೃಶರಾಗಿರುವ ಹಾರ್ದಿಕ್‌ ಪಟೇಲ್‌ ಅವರ ಪ್ರಧಾನ ಅಂಗಾಂಗಳ ಕಾರ್ಯ ಕ್ಷಮತೆಯಲ್ಲಿ ಕಳವಳಕಾರಿ ವ್ಯತ್ಯಯ ತೋರಿಬಂದ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸುವುದಕ್ಕೆ ಮನವೊಲಿಸಲಾಯಿತು. ಅದಕ್ಕೆ ಅವರು ಒಪ್ಪಿದ ಕಾರಣ ಅಂತೆಯೇ ಮಾಡಲಾಯಿತು ಎಂದು ನಿಕಟವರ್ತಿ ತಿಳಿಸಿದ್ದಾರೆ. 

ನಿನ್ನೆ ಗುರುವಾರವಷ್ಟೇ ಹಾರ್ದಿಕ್‌ ತಾನಿನ್ನು ನೀರು ಸೇವಿಸುವುದನ್ನು ಕೂಡ ನಿಲ್ಲಿಸುವೆ ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಅವರ ತುರ್ತು ಚಿಕಿತ್ಸೆಗಾಗಿ ಸಕಲ ಸೌಕರ್ಯಗಳ ಅಂಬುಲೆನ್ಸ್‌ ಅನ್ನು ಸರಕಾರದ ಆದೇಶದ ಪ್ರಕಾರ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿತ್ತು.

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಮೃತ್ಯು

Lok Sabha Election: ದುಡ್ಡಿಲ್ಲ ಹಾಗಾಗಿ ಲೋಕಸಭೆಗೆ ಸ್ಪರ್ಧಿಸುತ್ತಿಲ್ಲ: ಸಚಿವೆ ನಿರ್ಮಲಾ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.