ಸಲಿಂಗಕಾಮದಿಂದ ನಾಶ: ಪಾದ್ರಿ 


Team Udayavani, Sep 11, 2018, 10:47 AM IST

padri.jpg

ಕೊಯಮತ್ತೂರು: ಸಲಿಂಗಕಾಮ ಅಪರಾಧ ಅಲ್ಲ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿರುವ ಬೆನ್ನಲ್ಲೇ, ತಮಿಳುನಾಡಿನಲ್ಲಿ ನ್ಯಾಯಾಲಯದ ಆವರಣದಲ್ಲೇ ಸಲಿಂಗಕಾಮದ ವಿರುದ್ಧ ಪಾದ್ರಿಯೊಬ್ಬರು ಘೋಷಣೆ ಕೂಗಿದ ಘಟನೆ ನಡೆದಿದೆ.

ಪುಲಿಯಕುಲಂ ಚರ್ಚ್‌ನ ಫಾದರ್‌ ಫೆಲಿಕ್ಸ್‌ ಜೆಬಾಸಿಂಗ್‌ ಸೋಮವಾರ ಕೋರ್ಟ್‌ ಆವರಣದಲ್ಲಿ ಏಕಾಏಕಿ ಸುಪ್ರೀಂ ತೀರ್ಪಿನ ವಿರುದ್ಧ ಘೋಷಣೆ ಕೂಗತೊಡಗಿದರು. ಸಲಿಂಗ ವಿವಾಹವು ಪ್ರಾಕೃತಿಕ ವಿಕೋಪಗಳಿಗೆ ಕಾರಣವಾಗುತ್ತದೆ ಎಂದೂ ಬೊಬ್ಬಿಟ್ಟರು.
“ಯಾರೂ ಸಲಿಂಗಕಾಮಕ್ಕೆ ಬೆಂಬಲ ಕೊಡಬೇಡಿ. ಸಲಿಂಗವಿವಾಹ ಸಮಾಜವನ್ನು ವಿನಾಶದತ್ತ ಕೊಂಡೊಯ್ಯುತ್ತವೆ. ಬೈಬಲ್‌ನಲ್ಲಿ ಹೇಳಿರುವಂತೆ, ಸೊಡೋಮ್‌ ಮತ್ತು ಗೊಮೋರಾ ನಗರಗಳು ಸಲಿಂಗಕಾಮಕ್ಕೆ ಅವಕಾಶ ನೀಡಿದ್ದವು. ಅದೇ ಕಾರಣಕ್ಕೆ ಭಗವಂತ ಆ ಎರಡೂ ನಗರಗಳನ್ನು ನಾಶ ಮಾಡಿದ’ ಎಂದು ಪಾದ್ರಿ ಕೂಗಿದ್ದಾರೆ. ಬಳಿಕ ಅವರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡ ಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.