ತಂದೆಗೆ ವಿಚಾರ ತಿಳಿಸಿ ಬೆಂಕಿ ಹಚ್ಚಿಕೊಂಡ ಗ್ಯಾಂಗ್ರೇಪ್ ಸಂತ್ರಸ್ತೆ
Team Udayavani, Sep 11, 2018, 11:00 AM IST
ಲಕ್ನೋ : ತನ್ನ ಮೇಲಾದ ಗ್ಯಾಂಗ್ ರೇಪ್ ವಿಚಾರವನ್ನು ತಂದೆಗೆ ತಿಳಿಸಿ ಅಪ್ರಾಪ್ತ ವಯಸ್ಕಳೊರ್ವಳು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ದಾರುಣ ಘಟನೆ ಆಲಿಗಢದಲ್ಲಿ ಸೋಮವಾರ ನಡೆದಿದೆ.
ಶುಕ್ರವಾರ ಇಬ್ಬರು ಕಾಮುಕರು ಬಾಲಕಿಯ ಮೇಲೆ ಗ್ಯಾಂಗ್ ರೇಪ್ ಎಸಗಿದ್ದರು. ತೀವ್ರವಾಗಿ ನೊಂದಿದ್ದ ಸಂತ್ರಸ್ತೆ ಸೋಮವಾರ ತಂದೆಗೆ ವಿಚಾರ ತಿಳಿಸಿ ಬೆಂಕಿ ಹಚ್ಚಿಕೊಂಡಿದ್ದಾಳೆ. ಆಸ್ಪತ್ರೆಗೆ ದಾಖಲಿಸಿದರೂ ಆಕೆ ಬದುಕುಳಿಯಲಿಲ್ಲ.
ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದ್ದು ಇಬ್ಬರು ಕಾಮುಕರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ