CONNECT WITH US  

ಕೊಂಕಣ್‌ ರೈಲ್ವೆಯಿಂದ ಹೆಚ್ಚುವರಿ ರೈಲು

ಮುಂಬೈ: ಗಣೇಶೋತ್ಸವ ನಿಮಿತ್ತ ಕೊಂಕಣ ರೈಲ್ವೆಯು ಮಂಗಳೂರು, ಮಡಗಾಂವ್‌, ತಿವಿಂ, ಝರಾಪ್‌ ಸೇರಿದಂತೆ ಹಲವು ಸ್ಥಳಗಳಿಗೆ 202 ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಪಶ್ಚಿಮ ಮತ್ತು ಕೇಂದ್ರ ರೈಲ್ವೆಯ ಸಹಕಾರದೊಂದಿಗೆ ಈ ರೈಲುಗಳು ಸಂಚಾರ ನಡೆಸಲಿವೆ. ಹಬ್ಬದ ಹಿನ್ನೆಲೆಯಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆ ನಿವಾರಿಸಲು ಹೆಚ್ಚುವರಿ ಬೋಗಿ ಅಳವಡಿಸಲೂ ನಿರ್ಧರಿಸಲಾಗಿದೆ. 

ಇಂದು ಹೆಚ್ಚು ಓದಿದ್ದು

ತುಮಕೂರಿನ ಹಳೆ ಸಿದ್ಧಗಂಗಾ ಮಠದ ಆವರಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್

Jan 18, 2019 06:50am

ರಾಜ್ಯ ಸರ್ಕಾರ ಪತನಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿಮಾಜಿ ಸಚಿವ ಎಚ್‌.ಕೆ.ಪಾಟೀಲ್‌, ಜಯಮಾಲಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Jan 18, 2019 06:50am

Trending videos

Back to Top