CONNECT WITH US  

ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ

ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಸೇನೆ ಸೋಮವಾರ ಕದನ ವಿರಾಮ ಉಲ್ಲಂ ಸಿದೆ. ಕುಪ್ವಾರಾ ಜಿಲ್ಲೆಯ ಕರ್ನಾಹ್‌ ಗಡಿ ಠಾಣೆಯನ್ನು ಗುರಿಯಾಗಿಸಿಕೊಂಡು ಪಾಕ್‌ ಪಡೆ ಒಂದೇ ಸಮನೆ ಗುಂಡಿನ ದಾಳಿ ನಡೆಸಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ.

Trending videos

Back to Top