ED ಆರೋಪ ಸುಳ್ಳು, ನಿರಾಧಾರ: ಮೆಹುಲ್‌ ಚೋಕ್ಸಿ ವಿಡಿಯೋ

Team Udayavani, Sep 11, 2018, 4:37 PM IST

mehul-choksi-700.jpg

ಹೊಸದಿಲ್ಲಿ : 16,000 ಕೋಟಿ ರೂ. ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ಹಗರಣಕ್ಕೆ ಸಂಬಂಧಿಸಿ “ಜಾರಿ ನಿರ್ದೇಶನಾಲಯ ನನ್ನ ವಿರುದ್ಧ ಮಾಡಿರುವ ಎಲ್ಲ ಆರೋಪಗಳು ಸುಳ್ಳು ಮತ್ತು ನಿರಾಧಾರ” ಎಂದು ಹಗರಣದ ಪ್ರಮುಖ ಆರೋಪಿಯಾಗಿರುವ ಮತ್ತು ಪ್ರಕೃತ ಆಂಟಿಗುವಾದಲ್ಲಿರುವ ವಜ್ರಾಭರಣ ಉದ್ಯಮಿ ಮೆಹುಲ್‌ ಚೋಕ್ಸಿ ಹೇಳಿದ್ದು ಅಲ್ಲಿಂದಲೇ ಈ ಕುರಿತ ತನ್ನ ವಿಡಿಯೋ ಸಂದೇಶ ರವಾನಿರುವುದಾಗಿ ಎಎನ್‌ಐ ವರದಿ ಮಾಡಿದೆ. 

ಪಿಎನ್‌ಬಿ ಬಹುಕೋಟಿ ಹಗರಣದ ಇನ್ನೋರ್ವ ಮುಖ್ಯ ಆರೋಪಿಯಾಗಿ ವಿದೇಶಕ್ಕೆ ಪಲಾಯನ ಮಾಡಿರುವ ನೀರವ್‌ ಮೋದಿ ಅವರ ಚಿಕ್ಕಪ್ಪನಾಗಿರುವ ಮೆಹುಲ್‌ ಚೋಕ್ಸಿ ಕಳೆದವರ್ಷವೇ ಆಂಟಿಗುವಾ ಮತ್ತು ಬರ್‌ಬುಡಾ ಪೌರತ್ವವನ್ನು ಪಡೆದುಕೊಂಡಿದ್ದು ಪಿಎನ್‌ಬಿ ಹಗರಣದ ಬಳಿಕ ಅಲ್ಲಿ ಸುರಕ್ಷಿತರಾಗಿದ್ದಾರೆ. 

ಮೆಹುಲ್‌ ಚೋಕ್ಸಿ ತನ್ನ ವಿಡಿಯೋ ಸಂದೇಶದಲ್ಲಿ ತನ್ನ ಪಾಸ್‌ ಪೋರ್ಟ್‌ ಅಮಾನತುಗೊಳಿಸಿರುವ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ. 

ಎಎನ್‌ಐ ಕೇಳಿದ್ದ ಎಲ್ಲ ಪ್ರಶ್ನೆಗಳಿಗೆ ಚೋಕ್ಸಿ  ಅವರು  ವಿಡಿಯೋದಲ್ಲಿ ತಮ್ಮ ವಕೀಲರಿಗೆ ಉತ್ತರಿಸಿದ್ದಾರೆ. 

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.