ಈಶಾನ್ಯ ರಾಜ್ಯಗಳು,ಬಂಗಾಳದಲ್ಲಿ ಭೂಕಂಪನ ; 5.6 ತೀವ್ರತೆ ದಾಖಲು
Team Udayavani, Sep 12, 2018, 11:09 AM IST
ಕೋಲ್ಕತಾ: ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಬುಧವಾರ ಬೆಳಗ್ಗೆ ಭೂಕಂಪನವಾಗಿರುವ ಬಗ್ಗೆ ವರದಿಯಾಗಿದ್ದು , ಪಶ್ಚಿಮ ಬಂಗಾಳದಲ್ಲೂ ಕಂಪನದ ಅನುಭವವಾಗಿದೆ.
ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪನ ಕೇಂದ್ರ ಬಿಂದು ಅಸ್ಸಾಂನಲ್ಲಿತ್ತು ಎಂದು ತಿಳಿದು ಬಂದಿದೆ.
ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲೂ ಬೆಳಗಿನ ಜಾವ ಕಂಪನದ ಅನುಭವಾಗಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿತ್ತು ಎಂದು ತಿಳಿದು ಬಂದಿದೆ. ಯಾವುದೇ ಹಾನಿಯ ಕುರಿತು ಇದುವರೆಗೆ ವರದಿಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ