ಎಚ್ಐವಿ ಕಾಯ್ದೆ ಜಾರಿ
Team Udayavani, Sep 12, 2018, 4:17 PM IST
ಹೊಸದಿಲ್ಲಿ: ಎಚ್ಐವಿ, ಏಡ್ಸ್ ಪೀಡಿತರಿಗೆ ವೈದ್ಯಕೀಯ ಸೇವೆ ಪಡೆಯುವ ಹಕ್ಕನ್ನು ನೀಡುವ ಹಾಗೂ ಶಿಕ್ಷಣ ಸಂಸ್ಥೆಗಳು, ಉದ್ಯೋಗ ಕ್ಷೇತ್ರದಲ್ಲಿ ಅವಕಾಶ ಪಡೆಯುವಲ್ಲಿ ಎಲ್ಲರಂತೆ ಸಮಾನ ಹಕ್ಕು ನೀಡುವ ಕಾನೂನನ್ನು ಕೇಂದ್ರ ಆರೋಗ್ಯ ಇಲಾಖೆ ಜಾರಿಗೆ ತಂದಿದೆ. ಎಚ್ಐವಿ, ಏಡ್ಸ್ ಬಾಧಿತರು ಸಾರ್ವಜನಿಕ ಜೀವನದಲ್ಲಿ ಯಾವುದೇ ತಾರತಮ್ಯ ಅನುಭವಿಸದಂತಹ ಕಾನೂನನ್ನು ಜಾರಿಗೊಳಿಸಬಾರದೇಕೆ ಎಂದು ದಿಲ್ಲಿ ಹೈಕೋರ್ಟ್, ಕೇಂದ್ರ ಸರಕಾರಕ್ಕೆ ಈ ಹಿಂದೆ ಪ್ರಶ್ನಿಸಿದ್ದ ಹಿನ್ನೆಲೆಯಲ್ಲಿ,
“ಎಚ್ಐವಿ ಮತ್ತು ಏಡ್ಸ್ ಕಾಯ್ದೆ’ ಎಂಬ ಹೆಸರಿನ ಹೊಸ ಕಾಯ್ದೆ ರೂಪಿಸಲಾಗಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಎ. 20ರಂದು ಅಂಕಿತ ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ