ಅಪ್ಪನಿಂದ ಪುತ್ರಿಯ ಮೇಲೆ ರೇಪ್: ಪತ್ನಿಯ ಕೈಗೆ ಸಿಕ್ಕಿಬಿದ್ದ ಪತಿ
Team Udayavani, Sep 14, 2018, 11:34 AM IST
ಮುಜಫರನಗರ : ಅಪ್ರಾಪ್ತ ವಯಸ್ಸಿನ ತನ್ನ ಪುತ್ರಿಯ ಮೇಲೆ ಆಕೆಯ ತಂದೆ ಕಳೆದ ಆರು ತಿಂಗಳಿಂದ ಅತ್ಯಾಚಾರ ನಡೆಸುತ್ತಿದ್ದು ಪತ್ನಿಯ ಕೈಯಲ್ಲಿ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಮುಜಫರನಗರ ಜಿಲ್ಲೆಯ ಬುಢಾನಾ ಎಂಬಲ್ಲಿಂದ ವರದಿಯಾಗಿದೆ.
ತನ್ನ ಅನೈತಿಕ, ಕಾಮಾಂಧತೆಯ ಕೃತ್ಯ ಬಯಲಾಗುತ್ತಲೇ ಆರೋಪಿ ಅಪ್ಪ, ಪತ್ನಿ ಮತ್ತು ಮಗಳಿಗೆ ಜೀವ ಬೆದರಿಕೆ ಒಡ್ಡಿದ್ದಾನೆ. ಆದರೆ ಇದಕ್ಕೆ ಬೆದರದ ಪತ್ನಿಯು ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ರೇಪ್ ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ತಲೆಮರೆಸಿ ಕೊಂಡಿರುವ ಆರೋಪಿಯ ಹುಡುಕಾಟ ನಡೆದಿದ್ದು ಆತನ ವಿರುದ್ಧ ಅತ್ಯಂತ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸ್ಪಿ ಓಂ ವೀರ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್