ಕಿಷ್ತ್ವಾರ್: 300 ಅಡಿ ಆಳಕ್ಕೆ ಉರುಳಿದ ಬಸ್;13 ಮಂದಿ ದುರ್ಮರಣ
Team Udayavani, Sep 14, 2018, 2:23 PM IST
ಕಿಷ್ತ್ವಾರ್: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಘೋರ ದುರಂತವೊಂದರಲ್ಲಿ ಬಸ್ಸೊಂದು 300 ಅಡಿ ಅಳದ ಪ್ರಪಾತಕ್ಕೆ ಉರುಳಿ ಬಿದ್ದಿದ್ದು 13 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ತಾಕ್ರೈನ ದಾಂದಾರನ್ ಎಂಬಲ್ಲಿ ಈ ಅವಘಡ ನಡೆದಿದ್ದು , ಬಸ್ ಸ್ಕಿಡ್ ಆಗಿ ಪ್ರಪಾತಕ್ಕೆ ಬಿದ್ದಿದೆ. 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಸ್ ಪ್ರಪಾತಕ್ಕೆ ಬಿದ್ದೊಡನೆಯೆ ರಕ್ಷಣಾ ಕಾರ್ಯ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಮತ್ತು ಶವಗಳನ್ನು ಮೇಲಕ್ಕೆತ್ತಲು ಹರಸಾಹಸ ಪಡಬೇಕಾಯಿತು ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ