ಮಲ್ಯ ವಿರುದ್ಧ ಶೀಘ್ರ ಹೊಸ ಆರೋಪಪಟ್ಟಿ
Team Udayavani, Sep 17, 2018, 11:20 AM IST
ಹೊಸದಿಲ್ಲಿ: ಭಾರತೀಯ ಬ್ಯಾಂಕುಗಳಿಂದ ಕೋಟ್ಯಂತರ ರೂ. ಸಾಲ ಪಡೆದು ಮರುಪಾವತಿಸದೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ವಿರುದ್ಧ ಇನ್ನೊಂದು ತಿಂಗಳಲ್ಲಿ ಸಿಬಿಐ ಹೊಸತೊಂದು ಆರೋಪ ಪಟ್ಟಿ ಸಲ್ಲಿಸಲಿದ್ದು, ಇದರಲ್ಲಿ ಮಲ್ಯರಿಗೆ ಸಾಲ ನೀಡಿದ ವಿವಿಧ ಬ್ಯಾಂಕುಗಳ ಅಧಿಕಾರಿಗಳನ್ನೂ ಸಹ ಆರೋಪಿಗಳೆಂದು ಹೆಸರಿಸುವ ಸಾಧ್ಯತೆಯಿದೆ.
ಹಾಗಾದಲ್ಲಿ, ಮಲ್ಯರ ವಿರುದ್ಧ ಪ್ರಕರಣ ಹೂಡಿರುವ ಭಾರತೀಯ ಸ್ಟೇಟ್ ಬ್ಯಾಂಕ್ ನೇತೃತ್ವದ 17 ಬ್ಯಾಂಕುಗಳ ಒಕ್ಕೂಟದ ಅಧಿಕಾರಿಗಳ ವಿರುದ್ಧವೇ ಆರೋಪಪಟ್ಟಿ ಸಲ್ಲಿಕೆ ಆಗುತ್ತಿರುವುದು ಈ ಪ್ರಕರಣದಲ್ಲಿ ಇದೇ ಮೊದಲೆನಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ