ನನಗೆ ನೀವೇ ಹೈಕಮಾಂಡ್
Team Udayavani, Sep 19, 2018, 5:50 PM IST
ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿ ಸುಮಾರು 550 ಕೋಟಿ ರೂ. ವೆಚ್ಚದ ಯೋಜನೆಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದ್ದು, ಕ್ಷೇತ್ರಕ್ಕಾಗಿ ನೀಡಿದ ಕೊಡುಗೆಗಳ ಕುರಿತು ಜನರಿಗೆ ವಿವರವಾದ ಮಾಹಿತಿ ನೀಡಿದ್ದಾರೆ. ನೀವೇ ನನ್ನ “ಮಾಸ್ಟರ್’ಗಳಾಗಿದ್ದು, ನನಗೆ ನೀವೇ “ಹೈಕಮಾಂಡ್’ ಎಂದೂ ಅವರು ಹೇಳಿದ್ದಾರೆ. ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಓರ್ವ ಸಂಸದನಾಗಿ ನಾನು ಕೂಡ 4 ವರ್ಷಗಳಲ್ಲಿ ನನ್ನ ಕ್ಷೇತ್ರಕ್ಕಾಗಿ ಮಾಡಿರುವ ಕೆಲಸಗಳ ಮಾಹಿತಿಯನ್ನು ನಿಮಗೆ ನೀಡಲೇಬೇಕು. ನೀವೇ ನನ್ನ ಮಾಲಕರು. ಹಾಗಾಗಿ, ನಿಮಗಾಗಿ ವೆಚ್ಚ ಮಾಡಿದ ಪ್ರತಿಯೊಂದು ರೂಪಾಯಿ ಬಗ್ಗೆಯೂ ವಿವರ ನೀಡುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!