ಮತ್ತೂಂದು ಸುತ್ತಿನ ಬ್ಯಾಂಕ್ ವಿಲೀನ?
Team Udayavani, Sep 20, 2018, 6:00 AM IST
ಹೊಸದಿಲ್ಲಿ: ಬ್ಯಾಂಕ್ ಆಫ್ ಬರೋಡಾ, ವಿಜಯಾ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ಗಳನ್ನು ವಿಲೀನ ಘೋಷಣೆ ಮಾಡಿದ ಕೇಂದ್ರ ಇದೀಗ ಮತ್ತೂಂದು ಸುತ್ತಿನ ವಿಲೀನಕ್ಕೆ ಸಿದ್ಧತೆ ನಡೆಸಿದೆ. “ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿರುವ ಪ್ರಕಾರ ನಷ್ಟದಲ್ಲಿರುವ ಅಲಹಾಬಾದ್ ಬ್ಯಾಂಕ್, ಯುಕೋ ಬ್ಯಾಂಕ್ ಹಾಗೂ ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ವಿಲೀನಕ್ಕೂ ಸರಕಾರ ಚಿಂತನೆ ನಡೆಸಿದೆ. ಸದ್ಯ ನಿರ್ಧರಿಸಿರುವ ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನೂ ಒಂದು ವರ್ಷ ತೆಗೆದುಕೊಳ್ಳಬಹುದಾಗಿದ್ದರೂ, ಇನ್ನು ಕೆಲವೇ ದಿನಗಳಲ್ಲಿ ಈ ಮೂರು ಬ್ಯಾಂಕ್ಗಳನ್ನೂ ವಿಲೀನ ನಿರ್ಧಾರ ಹೊರಡಿಸ ಬಹುದು ಎಂದು ಹೇಳಲಾಗಿದೆ. ಅಲಹಾಬಾದ್ ಹಾಗೂ ಯುಕೋ ಬ್ಯಾಂಕ್, ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ನಷ್ಟದಲ್ಲಿದ್ದು, ಸಾಲ ನೀಡುವಿಕೆಗೆ ಸಂಬಂಧಿಸಿದಂತೆ ರಿಸರ್ವ್ ಬ್ಯಾಂಕ್ ಈಗಾಗಲೇ ಹಲವು ನಿರ್ಬಂಧಗಳನ್ನು ಹೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ