ಶತ್ರುಘ್ನಗೆ ಇಲ್ಲ ಟಿಕೆಟ್?
Team Udayavani, Sep 20, 2018, 9:33 AM IST
ಪಟ್ನಾ: ಬಿಜೆಪಿ ಮುಖಂಡರ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿರುವ ಹಾಲಿ ಸಂಸದ ಶತ್ರುಘ್ನ ಸಿನ್ಹಾಗೆ ಬಿಹಾರದ ಪಟ್ನಾ ಸಾಹಿಬ್ ಕ್ಷೇತ್ರದಿಂದ 2019ರ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡದೇ ಇರಲು ಚಿಂತನೆ ನಡೆಯುತ್ತಿದೆ. ಈ ಬಗ್ಗೆ “ಝೀ ನ್ಯೂಸ್’ ವರದಿ ಮಾಡಿದೆ.
ಈ ಕ್ಷೇತ್ರದಿಂದ ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಇರಾದೆ ಹೊಂದಿದೆ ಎನ್ನಲಾಗಿದೆ. ಸನ್ನಿವೇಶ ಬದಲಾದರೂ ನಾನು ಇದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸಿನ್ಹಾ ಈ ಹಿಂದೆ ಹೇಳಿದ್ದರು. ಇದೇ ವೇಳೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭೇಟಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ