ಗ್ರೀನ್ ಕಾರ್ಡ್ ಹೆಚ್ಚಳ
Team Udayavani, Sep 20, 2018, 9:37 AM IST
ನ್ಯೂಯಾರ್ಕ್: ಅಮೆರಿಕದ ಕನಸು ಭಾರತೀಯರಲ್ಲಿ ಕರಗುತ್ತಿದ್ದರೂ ಅಮೆರಿಕಕ್ಕೆ ತೆರಳುತ್ತಿರುವವರು ಹಾಗೂ ಅಲ್ಲಿ ಗ್ರೀನ್ ಕಾರ್ಡ್ ಪಡೆಯುವವರ ಸಂಖ್ಯೆ ಕುಂದಿಲ್ಲ. ಒಟ್ಟು ಗ್ರೀನ್ಕಾರ್ಡ್ ಪಡೆದವರ ಸಂಖ್ಯೆಯಲ್ಲಿ ಇಳಿಕೆಯಾದರೂ ಗ್ರೀನ್ ಕಾರ್ಡ್ ಪಡೆಯುತ್ತಿರುವ ಭಾರತ, ಮೆಕ್ಸಿಕೋದವರ ಸಂಖ್ಯೆ ಹೆಚ್ಚುತ್ತಲೇ ಇದೆ.
2017ರಲ್ಲಿ 50,802 ಭಾರತೀಯರಿಗೆ ಗ್ರೀನ್ ಕಾರ್ಡ್ ನೀಡಲಾಗಿದ್ದು, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.10ರಷ್ಟು ಹೆಚ್ಚಾಗಿದೆ. ಮೆಕ್ಸಿಕೋ ಅನಂತರ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಗ್ರೀನ್ ಕಾರ್ಡ್ ಪಡೆದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ