ನಿಲೇಕಣಿ ನೆರವು ಪಡೆಯಿರಿ
Team Udayavani, Sep 22, 2018, 6:00 AM IST
ಹೊಸದಿಲ್ಲಿ: ಖಾಸಗಿ ವೈದ್ಯಕೀಯ ಕಾಲೇಜುಗಳನ್ನು ಭಾರತೀಯ ವೈದ್ಯಕೀಯ ಕೌನ್ಸಿಲ್ (ಎಂಸಿಐ) ತಪಾಸಣೆ ನಡೆಸುವುದಕ್ಕೆ ಸಂಬಂಧಿಸಿದಂತೆ ನೆಟ್ವರ್ಕ್ ಆಧರಿತ ತಾಂತ್ರಿಕ ಪರಿಹಾರವನ್ನು ಒದಗಿಸಲು ಯುಐಡಿಎಐ ಮಾಜಿ ಮುಖ್ಯಸ್ಥ ನಂದನ್ ನಿಲೇಕಣಿ ಸಹಾಯವನ್ನು ಸುಪ್ರೀಂ ಕೋರ್ಟ್ ಕೇಳಿದೆ. ಎಂಸಿಐ ನಡೆಸಿದ ತಪಾಸಣೆಯ ವೇಳೆ ಖಾಸಗಿ ವೈದ್ಯಕೀಯ ಕಾಲೇಜುಗಳ ಮಧ್ಯೆ ಗಂಭೀರ ಭಿನ್ನಾಭಿಪ್ರಾಯ ವ್ಯಕ್ತವಾಗಿದ್ದು, ಈ ಸಂಬಂಧ ಖಾಸಗಿ ಕಾಲೇಜುಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು. ವಿಚಾರಣೆ ವೇಳೆ ಇದಕ್ಕೆ ಸೂಕ್ತ ಪರಿಹಾರವನ್ನು ತಾಂತ್ರಿಕವಾಗಿ ಒದಗಿಸಲು ತಾಂತ್ರಿಕ ಪರಿಣಿತಿ ಹೊಂದಿರುವ ನಂದನ್ ನಿಲೇಕಣಿಯನ್ನು ವಿನಂತಿಸಬೇಕು ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಸಲಹೆ ನೀಡಿದ್ದರು. ಅದರಂತೆ ನಂದನ್ ನಿಲೇಕಣಿಗೆ ಈ ಅಧಿಕಾರವನ್ನು ಸುಪ್ರೀಂಕೋರ್ಟ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
MUST WATCH
ಹೊಸ ಸೇರ್ಪಡೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ