ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳ ವಿಲೀನ?
Team Udayavani, Sep 24, 2018, 11:01 AM IST
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಬ್ಯಾಂಕ್ಗಳ ಸಂಖ್ಯೆ ಕಡಿಮೆ ಮಾಡುವಂತೆಯೇ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳ (RRB) ಸಂಖ್ಯೆಯನ್ನು ಹಾಲಿ 56 ರಿಂದ 36ಕ್ಕೆ ಇಳಿಕೆ ಮಾಡಲು ಕೇಂದ್ರ ಸರಕಾರ ಮುಂದಾಗಿದೆ. ಹೀಗಾಗಿ ವಿತ್ತ ಸಚಿವಾಲಯ ರಾಜ್ಯ ಸರಕಾರಗಳ ಜತೆಗೆ ಮಾತುಕತೆ ನಡೆಸಲಾರಂಭಿಸಿದೆ. ದೇನಾ ಬ್ಯಾಂಕ್, ವಿಜಯ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ವಿಲೀನ ಬಗ್ಗೆ ನಿರ್ಧಾರ ಕೈಗೊಂಡಿರುವಂತೆಯೇ ಈ ಚಿಂತನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ