ಅನರ್ಹತೆ: ಇಂದು ತೀರ್ಪು?
Team Udayavani, Sep 25, 2018, 8:30 AM IST
ಹೊಸದಿಲ್ಲಿ: ಅಪರಾಧ ಪ್ರಕರಣಗಳಲ್ಲಿ ಆರೋಪ ಹೊತ್ತ ಶಾಸಕರು ಅಥವಾ ಸಂಸದರನ್ನು ಆರೋಪ ಸಾಬೀತಾಗುವ ಮೊದಲೇ ಅವರನ್ನು ಆ ಸಾಂವಿಧಾನಿಕ ಹುದ್ದೆಗಳಿಂದ ಅನರ್ಹಗೊಳಿಸಬೇಕೇ, ಬೇಡವೇ ಎಂಬುದರ ಬಗ್ಗೆ ಸುಪ್ರೀಂ ಕೋರ್ಟ್, ಮಂಗಳವಾರ ಮಹತ್ವದ ತೀರ್ಪು ನೀಡುವ ನಿರೀಕ್ಷೆಯಿದೆ. ಆರೋಪ ಹೊತ್ತ ರಾಜಕಾರಣಿಗಳು ಶಾಸಕರಾಗಿ, ಸಂಸದರಾಗಿ ಮುಂದುವರಿಯಲು ಅವಕಾಶ ಕೊಡಬಾರದೆಂದು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಮಂಗಳವಾರ ಉತ್ತರ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ