ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ; ಯಾವುದಕ್ಕೆ ಕಡ್ಡಾಯವಲ್ಲ ಗೊತ್ತಾ?
Team Udayavani, Sep 26, 2018, 12:10 PM IST
ನವದೆಹಲಿ:ಕೆಲವೊಂದು ನಿರ್ಬಂಧವನ್ನು ವಿಧಿಸುವ ಮೂಲಕ ಸುಪ್ರೀಂಕೋರ್ಟ್ ಪಂಚ ನ್ಯಾಯಾಧೀಶರ ಪೀಠ ಆಧಾರ್ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿಹಿಡಿದಿದೆ. ಅಲ್ಲದೇ ಖಾಸಗಿ ಸೌಲಭ್ಯಕ್ಕೆ ಆಧಾರ್ ಕಡ್ಡಾಯಲ್ಲ, ಸರ್ಕಾರಿ ಸೌಲಭ್ಯಗಳಿಗೆ ಮಾತ್ರ ಆಧಾರ್ ಸಂಖ್ಯೆ ಕಡ್ಡಾಯ ಎಂದು ಹೇಳುವ ಮೂಲಕ ಬುಧವಾರ ಮಹತ್ವದ ತೀರ್ಪು ನೀಡಿದೆ.
ವಿಶಿಷ್ಟ ಗುರುತು ಸಂಖ್ಯೆ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಕೆಯಾದ 27 ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ್ದ ಸುಪ್ರೀಂ ಸಾಂವಿಧಾನಿಕ ಪೀಠದ ನ್ಯಾಯಾಧೀಶರು ಅಂತಿಮ ತೀರ್ಪು ಪ್ರಕಟಿಸಿದೆ.
ಯಾವುದಕ್ಕೆ ಆಧಾರ್ ಕಡ್ಡಾಯ?
*ಪ್ಯಾನ್ ನಂಬರ್ ಗೆ ಆಧಾರ್ ಜೋಡಣೆ ಕಡ್ಡಾಯ
*ಸರ್ಕಾರಿ ಸೌಲಭ್ಯಗಳಿಗೆ ಮಾತ್ರ ಕಡ್ಡಾಯ
*ಐಟಿ ರಿಟರ್ನ್ಸ್ ಸಲ್ಲಿಸಲು ಆಧಾರ್ ಕಡ್ಡಾಯ
ಯಾವುದಕ್ಕೆ ಆಧಾರ್ ಕಡ್ಡಾಯವಲ್ಲ?
*ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯವಲ್ಲ
*ಪೇಟಿಯಂ, ಫೋನ್ ಪೇ, ಡಿಜಿಟಲ್ ಅ್ಯಪ್ ಗಳಿಗೆ ಕಡ್ಡಾಯವಲ್ಲ
* ಮೊಬೈಲ್ ನಂಬರ್ ಗಳಿಗೆ ಆಧಾರ್ ಕಡ್ಡಾಯವಲ್ಲ
*ಹಣಕಾಸು ಉದ್ದೇಶಕ್ಕಾಗಿ ಆಧಾರ್ ಬಳಸುವಂತಿಲ್ಲ
*ಮೊಬೈಲ್ ಸಿಮ್ ಖರೀದಿಗೆ ಕಡ್ಡಾಯವಲ್ಲ
*ಖಾಸಗಿ ಶಾಲಾ, ಕಾಲೇಜು ಸೇರ್ಪಡೆಗೆ ಆಧಾರ್ ಕಡ್ಡಾಯವಲ್ಲ
*6 ತಿಂಗಳಿಗಿಂತ ಹೆಚ್ಚು ಕಾಲ ಆಧಾರ್ ಮಾಹಿತಿ ಸಂಗ್ರಹಿಸಿ ಇಟ್ಟುಕೊಳ್ಳುವಂತಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?