ಮೋದಿ ಟೀಕೆ: ಉತ್ತರ ಪ್ರದೇಶದಲ್ಲಿ ರಮ್ಯಾ ವಿರುದ್ದ ಎಫ್ಐಆರ್ ದಾಖಲು
Team Udayavani, Sep 26, 2018, 3:40 PM IST
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಟ್ವೀಟ್ ಮಾಡಿದ್ದ ನಟಿ, ಕಾಂಗ್ರೆಸ್ ಸಾಮಾಜಿಕ ತಾಣಗಳ ಮುಖ್ಯಸ್ಥೆ ರಮ್ಯಾ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ಐಆರ್ ದಾಖಲಾಗಿದೆ.
ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸಯ್ಯದ್ ಎನ್ನುವವರು ಗೋಮತಿ ಠಾಣೆಗೆ ದೂರು ನೀಡಿದ್ದು,ಮಾಹಿತಿ ತಂತ್ರಜ್ಞಾನ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಮ್ಯಾ ಪ್ರಧಾನಿ ವಿರುದ್ಧ ದ್ವೇಷ ಕಾರಿದ್ದಾರೆ, ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ರಿಜ್ವಾನ್ ಮನವಿ ಮಾಡಿದ್ದಾರೆ.
ರಫೇಲ್ ಒಪ್ಪಂದದ ವಿಚಾರದಲ್ಲಿ ರಮ್ಯಾ ಅವರು ಮೋದಿ ಅವರ ಮೇಣದ ಪ್ರತಿಮೆ ಎದುರಿಗಿದ್ದ ಫೋಟೋ ಟ್ವೀಟ್ ಮಾಡಿ ಚೋರ್ ಪಿಎಮ್ ಚುಪ್ ಹೇ ಎಂದು ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ