ವ್ಯಾಪಾರ ಯುದ್ಧದಿಂದ ಲಾಭ
Team Udayavani, Sep 29, 2018, 6:00 AM IST
ನವದೆಹಲಿ: ಅಮೆರಿಕ ಹಾಗೂ ಇತರ ದೇಶಗಳ ಮಧ್ಯೆ ನಡೆಯುತ್ತಿರುವ ವ್ಯಾಪಾರ ಸಮರವು ಆರಂಭದಲ್ಲಿ ಅಸ್ಥಿರತೆ ಮೂಡಿಸಬಹುದು. ಆದರೆ ಭಾರತಕ್ಕೆ ಇದು ವ್ಯಾಪಾರ ಹಾಗೂ ಉತ್ಪಾದನೆ ಕೇಂದ್ರವಾಗಿ ಬೆಳೆಯಲು ಅವಕಾಶ ನಿರ್ಮಿಸಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಹೀಗಾಗಿ ಅವಕಾಶವಾಗಿ ಸವಾಲು ಯಾವಾಗ ರೂಪಾಂತರವಾಗುತ್ತದೆ ಎಂಬುದನ್ನು ನಾವು ಗಮನಿಸಬೇಕು ಎಂದು ಅವರು ಹೇಳಿದ್ದಾರೆ. ತಜ್ಞರ ಪ್ರಕಾರ ಅಮೆರಿಕ ಮತ್ತು ಚೀನಾ ಮಧ್ಯೆ ನಡೆಯುತ್ತಿರುವ ವ್ಯಾಪಾರ ಯುದ್ಧದಿಂದಾಗಿ ಎಲೆಕ್ಟ್ರಿಕಲ್ ಸಲಕರಣೆ, ವಾಹನ ಮತ್ತು ರಾಸಾಯನಿಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತದ ಉತ್ಪನ್ನಗಳ ಬೆಲೆ ಅಮೆರಿಕ ಮಾರುಕಟ್ಟೆಯಲ್ಲಿ ಕಡಿಮೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?