ಕೋಲ್ಕತಾ ಮೆಡಿಕಲ್ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ;250 ಮಂದಿ ರಕ್ಷಣೆ
Team Udayavani, Oct 3, 2018, 9:25 AM IST
ಕೋಲ್ಕತಾ: ನಗರದ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ 10 ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಆಗಮಿಸಿದ್ದು ಬೆಂಕಿ ನಂದಿಸುವಲ್ಲಿ ನಿರತವಾಗಿವೆ.
ವಿವಿಧ ಬ್ಲಾಕ್ಗಳಲ್ಲಿ ಸಿಲುಕಿದ್ದ 250 ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ.
ಔಷಧಾಲಯ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಕಟ್ಟಡಕ್ಕೆ ವ್ಯಾಪಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ.
ಕೆಲ ರೋಗಿಗಳು ಕಿಟಕಿಗಳಿಂದ ಜಿಗಿದು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ರಕ್ಷಣಾ ಕಾರ್ಯ ಮುಂದುವರಿದಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್