ಭ್ರಷ್ಟಾಚಾರ: ಮಲೇಶ್ಯ ಮಾಜಿ ಪ್ರಧಾನಿ ಅಬ್ದುಲ್ ರಜಾಕ್ ಪತ್ನಿ arrest
Team Udayavani, Oct 3, 2018, 3:44 PM IST
ಕೌಲಾಲಂಪುರ : ಮಲೇಶ್ಯದ ಮಾಜಿ ಪ್ರಧಾನಿ ಅಬ್ದುಲ್ ರಜಾಕ್ ಅವರ ಪತ್ನಿ ರಾಸ್ಮಾ ಮನ್ಸೂರ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ.
ಭ್ರಷ್ಟಾಚಾರ ನಿಗ್ರಹ ದಳವು ದೇಶದ 1 ಎಂಬಿಡಿ ಹೂಡಿಕೆ ನಿಧಿಯನ್ನು ಒಳಗೊಂಡ ಭ್ರಷ್ಟಾಚಾರ ಪ್ರಕರಣದಲ್ಲಿ ಆಕೆಯ ವಿರುದ್ಧ ಚಾಜ್ ಶೀಟ್ ಸಲ್ಲಿಸಲಾಗುವ ನಿರೀಕ್ಷೆ ಇದೆ.
ದೇಶದ ಹೂಡಿಕೆ ನಿಧಿಯ ದುರುಪಯೋಗ ಮತ್ತು ಕಳವಿನ ಆರೋಪದಲ್ಲಿ ಮೂರನೇ ಬಾರಿಗೆ ಭ್ರಷ್ಟಾಚಾರ ನಿಗ್ರಹ ದಳದಿಂದ ತನಿಖೆಗೆ ಗುರಿಯಾದ ಬಳಿಕ ರಾಸ್ಮಾ ಮನ್ಸೂರ್ ಅವರನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ