74.39ಕ್ಕೆ ಕುಸಿದ ರೂಪಾಯಿ ಮೌಲ್ಯ
Team Udayavani, Oct 10, 2018, 8:30 AM IST
ಮುಂಬಯಿ: ರೂಪಾಯಿ ಮೌಲ್ಯ ಕುಸಿತ ಮುಂದುವರಿದಿದ್ದು, ಮಂಗಳವಾರ ಅಮೆರಿಕದ ಡಾಲರ್ ವಿರುದ್ಧ 33 ಪೈಸೆ ಕುಸಿದು 74.39ಕ್ಕೆ ತಲುಪಿದೆ. ಕಚ್ಚಾ ತೈಲ ಬೆಲೆ ಏರಿಕೆ ಮತ್ತು ವಿದೇಶಿ ಹೂಡಿಕೆ ಹೊರಹರಿವು ಹೆಚ್ಚಿದ ಪರಿಣಾಮ ರೂಪಾಯಿ ನಿರಂತರ ಕುಸಿಯುತ್ತಿದೆ. ದಿನದ ಆರಂಭದಲ್ಲಿ 18 ಪೈಸೆ ಮೌಲ್ಯ ಏರಿಕೆಯಾಗಿತ್ತಾದರೂ ದಿನದ ಕೊನೆಯಲ್ಲಿ ಬ್ರೆಂಟ್ ಕಚ್ಚಾ ತೈಲ ಬೆಲೆ ಗಮನಾರ್ಹ ಏರಿಕೆ ಕಂಡಿದ್ದರಿಂದ ರೂಪಾಯಿ ಮೌಲ್ಯ ಕುಸಿತ ಕಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ