ಕೇಸು ದಾಖಲಿಸಿದ ಸಚಿವ ಅಕ್ಬರ್‌ 


Team Udayavani, Oct 16, 2018, 6:00 AM IST

z-20.jpg

ನವದೆಹಲಿ: ಮಿ ಟೂ ಆಂದೋಲನದ ಮೂಲಕ ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ಮತ್ತು ವ್ಯಕ್ತಿತ್ವ  ಹಾಳು ಮಾಡುವ ದೃಷ್ಟಿಯಿಂದ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ವಿದೇಶಾಂಗ ಸಹಾಯಕ ಸಚಿವ ಎಂ.ಜೆ.ಅಕ್ಬರ್‌ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ. 

ದೆಹಲಿಯಲ್ಲಿರುವ ಪಾಟಿಯಾಲ ಹೌಸ್‌ ಜಿಲ್ಲಾ ಕೋರ್ಟ್‌ನಲ್ಲಿ ಖರಂಜನ್‌ವಾಲಾ ಆ್ಯಂಡ್‌ ಕೋ ಸಂಸ್ಥೆಯ 97 ಮಂದಿ ವಕೀಲರ ಕಡೆಯಿಂದ ಈ ಪ್ರಕರಣ ದಾಖಲಿಸಲಾಗಿದೆ. ವಾದ ಮಂಡನೆ ವೇಳೆ ಕೇವಲ 6 ಮಂದಿ ವಕೀಲರು ಇರಲಿದ್ದಾರೆ.  “ಪ್ರಿಯಾ ರಮಣಿ  ರಾಜಕೀಯ ಅಜೆಂಡಾ ಹೊಂದಿದ್ದಾರೆ. ನನ್ನ ಗೌರವ ಹಾಳು ಮಾಡುವ ಉದ್ದೇಶದಿಂದ ಈ ಆರೋಪ ಮಾಡಿದ್ದಾರೆ’ ಎಂದು ಅರ್ಜಿಯಲ್ಲಿ ಉಲ್ಲೇಖೀಸಲಾಗಿದೆ. ಒಂದು ವೇಳೆ ಮಾನಹಾನಿ ಪ್ರಕರಣದಲ್ಲಿ ಗೆದ್ದರೆ ಪ್ರಿಯಾ ರಮಣಿಗೆ ಎರಡು ವರ್ಷ ಜೈಲು ಅಥವಾ ದಂಡ ಮತ್ತು ಎರಡೂ ಶಿಕ್ಷೆಯಾಗುವ ಸಾಧ್ಯತೆ ಇದೆ. 

ಇದಕ್ಕೆ ಉತ್ತರಿಸಿರುವ ಪ್ರಿಯಾ ರಮಣಿ, ಸಚಿವರ ಪ್ರಕರಣವನ್ನು ಎದುರಿಸುವುದಾಗಿ ಹೇಳಿದ್ದಾರೆ. ಹಲವಾರು ನೊಂದ ಪತ್ರಕರ್ತರು ಈ ಬಗ್ಗೆ ಆರೋಪಿಸಿದ್ದರೂ, ಎಲ್ಲರ ಬಾಯಿ ಮುಚ್ಚಿಸಲು ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ.

ನಂದಾ ವಿರುದ್ಧ 1 ರೂ ಮಾನಹಾನಿ ಕೇಸ್‌: ಇನ್ನೊಂದೆಡೆ ಬಾಲಿವುಡ್‌ ನಟ ಅಲೋಕ್‌ ನಾಥ್‌ ಕೂಡ ನಿರ್ಮಾಪಕಿ ವಿಂತಾ ನಂದಾ ವಿರುದ್ಧ 1 ರೂ. ಮಾನಹಾನಿ ಕೇಸು ದಾಖಲಿಸಿದ್ದಾರೆ. ಅಲ್ಲದೆ ಈ ಮಾನಹಾನಿ ಪ್ರಕರಣ ಸಂಬಂಧ ಅಲೋಕ್‌ ನಾಥ್‌ ಅವರ ಪತ್ನಿ ಆಶು ಕೂಡ ಕೋರ್ಟ್‌ನಲ್ಲಿ ಹೇಳಿಕೆ ದಾಖಲಿಸಿದ್ದಾರೆ. 

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.