ತಿಂಗಳಲ್ಲಿ 16 ಕೋಟಿ ಮಂದಿ ರೈಲು ಪ್ರಯಾಣ
Team Udayavani, Oct 17, 2018, 8:50 AM IST
ಹೊಸದಿಲ್ಲಿ: ಮುಂದಿನ ಒಂದು ತಿಂಗಳ ಅವಧಿಯಲ್ಲಿ ದೀಪಾವಳಿ ಸಹಿತ ವಿವಿಧ ಹಬ್ಬಗಳು ಬರಲಿವೆ. ಹೀಗಾಗಿ, ಜನರ ಪ್ರಯಾಣವೂ ಹೆಚ್ಚಲಿದೆ. ಅದಕ್ಕಾಗಿ ರೈಲ್ವೇ ಸಚಿವಾಲಯ 16 ಕೋಟಿ ಮಂದಿಯ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಂಡಿದೆ. ದೇಶದ ಪೂರ್ವ ಭಾಗ ವಿಶೇಷವಾಗಿ ಬಿಹಾರ, ಉತ್ತರ ಪ್ರದೇಶ ಮತ್ತು ಉತ್ತರ ಪ್ರದೇಶದಿಂದ ದುರ್ಗಾ ಪೂಜೆ, ದೀಪಾವಳಿ ಮತ್ತು ಛತ್ ಪೂಜೆಯ ಅವಧಿಯಲ್ಲಿ 250 ಟ್ರಿಪ್ಗ್ಳನ್ನು ರೈಲುಗಳು ನಡೆಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ