ಚಳಿಗಾಲ ಅಧಿವೇಶನ ಡಿಸೆಂಬರ್‌ನಲ್ಲಿ?


Team Udayavani, Oct 17, 2018, 7:35 AM IST

z-33.jpg

ಹೊಸದಿಲ್ಲಿ: ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಸತ್‌ನ ಚಳಿಗಾಲದ ಅಧಿವೇಶನ ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಕಳೆದ ವರ್ಷ ಕೂಡ ಗುಜರಾತ್‌ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಧಿವೇಶನ ಡಿಸೆಂಬರ್‌ನಲ್ಲಿಯೇ ಆರಂಭವಾಗಿತ್ತು. ಸತತ ಎರಡನೇ ವರ್ಷ ಚಳಿಗಾಲದ ಅಧಿವೇಶನ ಮುಂದೂಡಿಕೆಯಾಗುತ್ತಿದೆ. ರಾಜಕೀಯ ವ್ಯವಹಾರ ಗಳಿಗಾಗಿನ ಕೇಂದ್ರ ಸಂಪುಟ ಸಮಿತಿ (ಸಿಸಿಪಿಎ) ಈ ಬಗ್ಗೆ ಶೀಘ್ರ ಸಭೆ ಸೇರಿ ನಿರ್ಧಾರ ಕೈಗೊಳ್ಳಲಿದೆ. ಸಂಸತ್‌ ಸದಸ್ಯರು ಸೇರಿದಂತೆ ಪ್ರಮುಖರು ಪ್ರಚಾರದಲ್ಲಿ ನಿರತವಾಗಿರುವುದರಿಂದ ಚುನಾವಣಾ ಪ್ರಕ್ರಿಯೆಗಳು ಮುಕ್ತಾಯವಾದ ಬಳಿಕವೇ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಅಧಿವೇಶನದಲ್ಲಿ ತ್ರಿವಳಿ ತಲಾಖ್‌ ಅಧ್ಯಾದೇಶ, ಮೆಡಿಕಲ್‌ ಕೌನ್ಸಿಲ್‌ ಆಫ್ ಇಂಡಿಯಾ ರದ್ದು ಮಾಡಿದ ಸುಗ್ರೀವಾಜ್ಞೆ ಮತ್ತು ಪ್ರಮುಖ ಮಸೂದೆಗಳು ಸಂಸತ್‌ನ ಅಂಗೀಕಾರಕ್ಕಾಗಿ ಕಾಯುತ್ತಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.