ಡಿಟಿಸಿ ಬಸ್ಸಿಗೆ ಟ್ರಕ್ ಢಿಕ್ಕಿ: 9 ಮಂದಿಗೆ ಗಾಯ,ಟ್ರಕ್ ಚಾಲಕ ಪರಾರಿ
Team Udayavani, Oct 17, 2018, 12:07 PM IST
ಹೊಸದಿಲ್ಲಿ : ಉತ್ತರ ದಿಲ್ಲಿಯ ವಜೀರಾಬಾದ್ ಫ್ಲೈ ಓವರ್ ಕೆಳಗೆ ಟ್ರಕ್ ಢಿಕ್ಕಿ ಹೊಡೆದ ಕಾರಣ ಪ್ರಯಾಣಿಕರ ಡಿಟಿಸಿ ಬಸ್ಸು ಮಗುಚಿ ಬಿದ್ದ ಅವಘಡದಲ್ಲಿ ಒಂಭತ್ತು ಮಂದಿ ಗಾಯಗೊಂಡರು. ಇವರಲ್ಲಿ ಡ್ರೈವರ್ ಮತ್ತು ಕಂಡಕ್ಟರ್ ಕೂಡ ಸೇರಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಸುಕಿನ ಆರು ಗಂಟೆಯ ವೇಳೆ ಬಸ್ಸು ಕಾಶ್ಮೀರಿ ಗೇಟ್ ಮಾರ್ಗವಾಗಿ ಭಲ್ಸ್ವಾ ಡೈರಿಯಿಂದ ಬರುತ್ತಿದ್ದಾಗ ಈ ಅವಘಡ ಸಂಭವಿಸಿತು. ಬಸ್ಸಿನಲ್ಲಿ 21 ಮಂದಿ ಇದ್ದರು ಎಂದು ಪೊಲೀಸರು ಹೇಳಿದ್ದಾರೆ.
ಗಾಯಾಳುಗಳನ್ನು ಸುಶ್ರುತಾ ಟ್ರೋಮಾ ಸೆಂಟರ್ ಗೆ ಸೇರಿಸಲಾಗಿದೆ; ಟ್ರಕ್ ಚಾಲಕ ನಾಪತ್ತೆಯಾಗಿದ್ದಾನೆ; ಟ್ರಕ್ಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ (ಉತ್ತರ) ನೂಪುರ್ ಪ್ರಸಾದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ