ಎಟಿಎಂ ಕಾರ್ಡ್ ಸ್ಕಿಮ್ಮಿಂಗ್ ಜಾಲ ಬಯಲು; ಇಬ್ಬರು ಅರೆಸ್ಟ್
Team Udayavani, Oct 17, 2018, 5:06 PM IST
ಥಾಣೆ : ಮುಂಬಯಿ ಮೂಲದ ಇಬ್ಬರನ್ನು ಬಂಧಿಸುವ ಮೂಲಕ ಥಾಣೆ ಪೊಲೀಸರು ಎಟಿಎಂ ಕಾರ್ಡ್ ಸ್ಕಿಮ್ಮಿಂಗ್ ಜಾಲವನ್ನು ಭೇದಿಸಿದ್ದಾರೆ.
ಆರೋಪಿಗಳು ಮೀರಾ ಭಯಾಂದರ್ ಟೌನ್ಶಿಪ್ ಬ್ಯಾಂಕ್ ಖಾತೆದಾರರ ಎಟಿಎಂ ಪಾಸ್ ವರ್ಡ್ಗಳನ್ನು ಕದ್ದು ಅವರ ಖಾತೆಯಿಂದ ಹಣ ಲಪಟಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ಕಿಶೋರ್ ನಯ್ಯ (33) ಮತ್ತು ಹೇಮಂತ್ ಜೈನ್ (32) ಎಂದು ಗುರುತಿಸಲಾಗಿದೆ ಎಂದು ಥಾಣೆ ಜಿಲ್ಲಾ ಗ್ರಾಮಾಂತರ ಎಸ್ಪಿ ಡಾ. ಶಿವಾಜಿ ರಾಥೋಡ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ