ಯೋಧನ ಬಂಧನ
Team Udayavani, Oct 18, 2018, 10:47 AM IST
ಮೀರತ್: ಬ್ರಹ್ಮೋಸ್ ಕ್ಷಿಪಣಿ ಬಗ್ಗೆ ಪಾಕಿಸ್ಥಾನದ ವ್ಯಕ್ತಿಗೆ ಹತ್ತು ತಿಂಗಳಿಂದ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮೀರತ್ನಲ್ಲಿ ಸೈನಿಕನನ್ನು ಬಂಧಿಸಲಾಗಿದೆ. ಸೇನೆಯ ಗುಪ್ತಚರ ವಿಭಾಗ ಈ ಕಾರ್ಯಾಚರಣೆ ನಡೆಸಿದೆ. ವಾಟ್ಸ್ ಆ್ಯಪ್ ಹಾಗೂ ಇತರ ವಿಧಾನಗಳ ಮೂಲಕ ಮಾಹಿತಿ ಹಂಚಿಕೊಳ್ಳುತ್ತಿದ್ದ. ಆದರೆ ಯಾವ ರೀತಿಯ ಮಾಹಿತಿ ನೀಡಿದ್ದಾನೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈತ ಉತ್ತರಾಖಂಡದವನಾಗಿದ್ದು, ಮೀರತ್ನ ಸೇನಾ ನೆಲೆಗೆ ನಿಯೋಜಿಸಲಾಗಿತ್ತು. ಇತ್ತೀಚೆಗಷ್ಟೇ ಬ್ರಹ್ಮೋಸ್ ಕ್ಷಿಪಣಿ ಮಾಹಿತಿ ಸೋರಿಕೆ ಆರೋಪಕ್ಕೆ ಸಂಬಂಧಿಸಿ ಎಂಜಿನಿಯರ್ ಒಬ್ಬನನ್ನು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ