ಮಂಗಗಳಿಂದ “ಕಲ್ಲೆಸೆದು ಹತ್ಯೆ’


Team Udayavani, Oct 21, 2018, 8:32 AM IST

12.jpg

ಭಾಗಪತ್‌: ಮಂಗಗಳೇ ಮಾನವ ನನ್ನು ಕಲ್ಲು ಎಸೆದು ಕೊಂದ ಘಟನೆ ಎಲ್ಲಿಯಾದರೂ ನಡೆದದ್ದು ಉಂಟೇ? ವಿಚಿತ್ರವಾದರೂ ಸತ್ಯ ಘಟನೆ ಉತ್ತರ ಪ್ರದೇಶದ ಭಾಗಪತ್‌ ಜಿಲ್ಲೆಯ ಟಿಕ್ರಿ ಗ್ರಾಮದಲ್ಲಿ ನಡೆದಿದೆ. ಧರ್ಮಪಾಲ್‌ (72) ಎಂಬವರು ಹವನಕ್ಕೋಸ್ಕರ ಕಟ್ಟಿಗೆ ಗಳನ್ನು ಸಂಗ್ರಹಿಸಲು ತಮ್ಮ ಗ್ರಾಮದಲ್ಲಿ ಶಿಥಿಲವಾಗಿ ಬಿದ್ದಿದ್ದ ಕಟ್ಟಡದ ಸಮೀಪಕ್ಕೆ ತೆರಳಿದ್ದರು. ಅಲ್ಲಿಗೆ ಹೋಗಿ ಕಟ್ಟಿಗೆ ಸಂಗ್ರಹಿಸುತ್ತಿದ್ದಾಗ ಮಂಗಗಳು ಅವರನ್ನು ಗುರಿಯಾಗಿಸಿಕೊಂಡು ಇಟ್ಟಿಗೆ ಎಸೆದಿವೆ. ತಲೆಗೆ, ಎದೆಗೆ ಇಟ್ಟಿಗೆ ಬಿದ್ದು ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೂಕ್ತ ಚಿಕಿತ್ಸೆ ನೀಡಿದರೂ ಅವರು ಕೊನೆಯುಸಿರೆಳೆದರು. 

ಧರ್ಮಪಾಲ್‌ ಸಹೋದರ ಕೃಷ್ಣಪಾಲ್‌ ಸಿಂಗ್‌ ಪೊಲೀಸರಿಗೆ ನೀಡಿದ ದೂರಿನ ಪ್ರಕಾರ ಮಂಗಗಳು ಈ ಕೃತ್ಯವೆಸಗಿವೆ ಎಂದು ಆರೋಪಿಸಿದ್ದಾರೆ. ಪೊಲೀಸರಿಗೆ ಯಾವ ಆಧಾರದ ಮೇಲೆ ಕೇಸು ದಾಖಲಿಸ ಬೇಕೆಂದು ಗೊಂದಲಕ್ಕೆ ಒಳಗಾಗಿದ್ದಾರೆ. ಕೇಸ್‌ ಡೈರಿಯಲ್ಲಿ ಅದನ್ನೊಂದು ಅಪಘಾತ ಎಂದು ದಾಖಲಿಸಿದ್ದಾರೆ. ಇದರಿಂದ ತೃಪ್ತರಾಗದ ಧರ್ಮಪಾಲ್‌ ಸಹೋದರ  ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಲು ನಿರ್ಧರಿಸಿದ್ದಾರೆ. ಅವರ ಪ್ರಕಾರ ಮಂಗಗಳು 20 ಇಟ್ಟಿಗೆಗಳನ್ನು ಸಹೋದರನ ಮೇಲೆ ಎಸೆದಿವೆ. ಹಣೆ, ಎದೆ, ಕಾಲುಗಳಿಗೆ ಅದರಿಂದ ಜಖಂ ಆಗಿದೆ. ಅವುಗಳ ವಿರುದ್ಧ ಲಿಖೀತ ದೂರು ನೀಡಿದ್ದೇವೆ. ಆದರೆ ಪೊಲೀಸರು ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ.

ಗ್ರಾಮಸ್ಥರು ಕೂಡ ಮಂಗಗಳ ಹಾವಳಿ ಬಗ್ಗೆ ಮಾಹಿತಿ ನೀಡಿದ್ದಾರೆ. ಠಾಣಾಧಿಕಾರಿ ಚಿತ್ವಾನ್‌ ಸಿಂಗ್‌ ಪ್ರತಿಕ್ರಿಯೆ ನೀಡಿ ಮಂಗಗಳ ಮೇಲೆ ಕೇಸು ದಾಖಲಿಸಲು ಹೇಗೆ ಸಾಧ್ಯ? ಒಂದು ವೇಳೆ ಹಾಗೆ ಮಾಡಿದರೆ ನಾವೇ ನಗೆಪಾಟಲಿ ಗೀಡಾಗುತ್ತೇವೆ. ಘಟನೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.