ಅಮೃತಸರ ರೈಲು ದುರಂತ: ರಾಮಲೀಲೆಯ ರಾವಣ ಪಾತ್ರಧಾರಿಯೂ ವಿಧಿವಶ

Team Udayavani, Oct 20, 2018, 5:15 PM IST

ravana-700.jpg

ಅಮೃತಸರ : ಕಳೆದ ಕೆಲ ವರ್ಷಗಳಿಂದ ಅಮೃತಸರದಲ್ಲಿ ರಾಮಲೀಲಾ ಉತ್ಸವದಲ್ಲಿ ರಾವಣನ ಪಾತ್ರ ವಹಿಸುತ್ತಿದ್ದ ದಲ್‌ ಬೀರ್‌  ಸಿಂಗ್‌ ಗೆ ಈ ಬಾರಿ ತಾನು ವಹಿಸುತ್ತಿದ್ದ ಪೌರಾಣಿಕ ಪಾತ್ರಕ್ಕೆ ಆದ ಗತಿಯೇ ಆದದ್ದು ವಿಧಿಯ ವಿಪರ್ಯಾಸ.

ಅಮೃತಸರ ರೈಲು ದುರಂತದಲ್ಲಿ ಮೃತಪಟ್ಟಿರುವ 60 ಮಂದಿ ದುರ್ದೈವಿಗಳಲ್ಲಿ “ರಾವಣ ಪಾತ್ರಧಾರಿ’ ದಲ್‌ ಬೀರ್‌  ಸಿಂಗ್‌ ಕೂಡ ಒಬ್ಬರಾಗಿದ್ದಾರೆ. 

ದಲ್‌ ಬೀರ್‌ ಸಿಂಗ್‌ ತನ್ನ ತಾಯಿ, ಪತ್ನಿ ಮತ್ತು 8 ತಿಂಗಳ ಮಗುವನ್ನು ಅಗಲಿದ್ದಾರೆ. ದಲ್‌ ಬೀರ್‌  ತನ್ನ ಕುಟುಂಬಕ್ಕೆ ಏಕೈಕ ಆಧಾರ ಸ್ತಂಭವಾಗಿದ್ದರು. ಈಗ ಅವರನ್ನೇ ಕಳೆದು ಕೊಂಡಿರುವ ಅವರ ಕುಟುಂಬ ಬಹುತೇಕ ನಿರ್ಗತಿಕವಾಗಿತ್ತು. 

ಮಗನನ್ನು ಕಳೆದುಕೊಂಡಿರುವ ದಲ್‌ ಬೀರ್‌  ಸಿಂಗ್‌ ಅವರ ವೃದ್ಧ ತಾಯಿಯ ಪುತ್ರ ಶೋಕ ಮುಗಿಲು ಮುಟ್ಟಿದೆ. “ನನ್ನ ಸೊಸೆಗೆ ಒಂದು ಉದ್ಯೋಗ ದಯಪಾಲಿಸಿ ಎಂಬುದೇ ಸರಕಾರಕ್ಕೆ ನನ್ನ ಮನವಿ. ಆಕೆಗೆ ಎಂಟು ತಿಂಗಳ ಹಸುಗೂಸು ಇದೆ. ನಮ್ಮನ್ನು ಇನ್ನು ದೇವರೇ ಕಾಪಾಡಬೇಕು’ ಎಂದು ದಲ್‌ ಬೀರ್‌  ತಾಯಿ ರೋದಿಸಿದ್ದಾಳೆ. 

ಈ ನಡುವೆ ಭಾರತೀಯ ರೈಲ್ವೆ ಅಮೃತಸರ ಅವಘಡವನ್ನು ತಾನು ರೈಲು ಅಪಘಾತಗಳ ಪಟ್ಟಿಗೆ ಸೇರಿಸುವುದಿಲ್ಲ. ಇದೊಂದು ರೈಲು ಅಪಘಾತ ಅಲ್ಲ, ಹಾಗಾಗಿ ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡುವುದಿಲ್ಲ ಎಂದು ಹೇಳಿದೆ. 

ಕೇಂದ್ರ ಸಹಾಯಕ ರೈಲ್ವೆ ಸಚಿವ ಮನೋಜ್‌ ಸಿನ್ಹಾ ಅವರು “ಘಟನೆಯ ಬಗ್ಗೆ ಯಾವುದೇ ತನಿಖೆಯನ್ನು ಕೈಗೊಳ್ಳುವ ಅಗತ್ಯ ರೈಲ್ವೇ ಗೆ ಇಲ್ಲ; ರೈಲಿನ ಚಾಲಕರಿಗೆ ಎಲ್ಲಿ ರೈಲನ್ನು ನಿಧಾನವಾಗಿ ಚಲಾಯಿಸಬೇಕು ಎಂಬ ಬಗ್ಗೆ ಸ್ಪಷ್ಟವಾದ ಸೂಚನೆಗಳಿದ್ದವು; ಅವಘಡ ನಡೆದಲ್ಲಿ ತಿರುವುಗಳಿದ್ದವು; ಹಾಗಾಗಿ ರೈಲಿನ ಚಾಲಕರಿಗೆ ಜನರು ಹಳಿಯಲ್ಲಿ ನಿಂತಿರುವುದು ಗೋಚರಿಸಿರಲಿಲ್ಲ. ಹಾಗಾಗಿ ನಾವು ಯಾವುದರ ಬಗ್ಗೆ ತನಿಖೆ ನಡೆಸಬೇಕು ? ರೈಲುಗಳಿರುವುದೇ ವೇಗವಾಗಿ ಸಾಗಲು’ ಎಂದು ಹೇಳಿದ್ದಾರೆ.

ಪರಿಸ್ಥಿತಿ ಹೀಗಿರುವಾಗ ದಲ್‌ ಬೀರ್‌ ಕುಟುಂಬಕ್ಕೆ ರೈಲ್ವೆಯಿಂದ ಯಾವುದೇ ಪರಿಹಾರ ಸಿಗುವ ಸಾಧ್ಯತೆಗಳು ಶೂನ್ಯವಾಗಿದ್ದು ಇನ್ನು ರಾಜ್ಯ ಸರಕಾರದಿಂದ ಮಾತ್ರವೇ ಉದ್ಯೋಗ ರೂಪದಲ್ಲಿ ಪರಿಹಾರ ಸಿಗಬೇಕಾಗಿದೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.